ದೇಶಕೆಂಪು ಸಮುದ್ರದಲ್ಲಿ ಕಡಲ ಭದ್ರತೆ ಸವಾಲು: ಆಂಥೋನಿ ಬ್ಲಿಂಕೆನ್'ಗೆ ಕರೆ ಮಾಡಿ ಜೈಶಂಕರ್ ಕಳವಳ
ಕಡಲ ಭದ್ರತೆಯು ಭಾರತ ಮತ್ತು ಜಗತ್ತಿನಾದ್ಯಂತ ಕಾಳಜಿಯ ಪ್ರಮುಖ ವಿಷಯವಾಗಿದೆ. ಈ ನಿಟ್ಟಿನಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಸಚಿವ ಆಂಥೋನಿ ಬ್ಲಿಂಕೆನ್'ಗೆ ಕರೆ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ.