Martin

'ಮಾರ್ಟಿನ್' ನೆಗೆಟಿವ್ ವಿಮರ್ಶೆ ವಿವಾದ ಬೆನ್ನಲ್ಲೇ ರೀಲ್ಸ್ ಸ್ಟಾರ್ ಸುಧಾಕರ್ಗೆ ವಾರ್ನ್ ಮಾಡಿ ಕಳುಹಿಸಿದ ಪೊಲೀಸರು!
ಮಾರ್ಟಿನ್ ಚಿತ್ರದ ಕುರಿತಂತೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಆದರೆ ಸುಧಾಕರ್ ಮಾತ್ರ ಮಾರ್ಟಿನ್ ಸಿನಿಮಾ ಚೆನ್ನಾಗಿಲ್ಲ, ಕಥೆ ಚೆನ್ನಾಗಿಲ್ಲ ಅಂತಾ ವಿಡಿಯೋ ಮಾಡಿದ್ದರು.

'Martin' movie review: ಓವರ್ ಆ್ಯಕ್ಷನ್ ತುಂಬಿದ ‘ಮಾರ್ಟಿನ್’ ಲೋಕ; ಅದ್ಧೂರಿ ಮೇಕಿಂಗ್ ನಲ್ಲಿ ಕಥೆ ಗೌಣ, ಮಾಸ್ ಸಿನಿಮಾ ಪ್ರಿಯರಿಗಷ್ಟೇ ಔತಣ!

ಹಿನ್ನಡೆಗಳಿಂದ ಹಿಂಜರಿಯುವುದಿಲ್ಲ, ಮಾರ್ಟಿನ್ ಯಶಸ್ಸಿಗೆ ಯಾವುದು ಅಡ್ಡಿಯಾಗಲ್ಲ: ಎಪಿ ಅರ್ಜುನ್
ಅಕ್ಟೋಬರ್ 11 ರಂದು ವಿಶ್ವದಾದ್ಯಂತ 3,000 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿಅನೇಕ ಭಾಷೆಗಳಲ್ಲಿ ಬಿಡುಗಡೆಗೆ ಮಾರ್ಟಿನ್ ಸಜ್ಜಾಗಿದೆ.

ಧ್ರುವ ಸರ್ಜಾ ನಟನೆಯ 'ಮಾರ್ಟಿನ್' ಚಿತ್ರದಲ್ಲಿ Artificial Intelligence ಬಳಕೆ!
ಮಾರ್ಟಿನ್ ಸಿನಿಮಾದಲ್ಲಿ ಧ್ರುವ ಸರ್ಜಾ ಮತ್ತು ವೈಭವಿ ಶಾಂಡಿಲ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ.

ಧ್ರುವ ಸರ್ಜಾ ಅಭಿನಯದ 'ಮಾರ್ಟಿನ್' ಹೊಸ ದಾಖಲೆ: ಜಾಗತಿಕವಾಗಿ 13 ಭಾಷೆಗಳಲ್ಲಿ ಬಿಡುಗಡೆ!
ಎ.ಪಿ.ಅರ್ಜುನ್ ನಿರ್ದೇಶನದ ಈ ಚಿತ್ರದ ಟ್ರೈಲರ್ 1 ರಿಲೀಸ್ ಮಾಡಲು ನಿಗದಿ ಮಾಡಿದೆ. ಆಗಸ್ಟ್ 4ರಂದು ಬೆಂಗಳೂರಿನ ವೀರೇಶ್ ಚಿತ್ರಮಂದಿರದಲ್ಲಿ ಹಾಗೂ ಆಗಸ್ಟ್ 5ರಂದು ಮುಂಬೈನಲ್ಲಿ ಟ್ರೈಲರ್ 1 ರಿಲೀಸ್ ಆಗಲಿದೆ.

ಅಕ್ಟೋಬರ್ 11ಕ್ಕೆ ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ತೆರೆಗೆ!
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ‘ಮಾರ್ಟಿನ್’ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದೆ. ಇದೇ ಅಕ್ಟೋಬರ್ 11 ಕ್ಕೆ ಮಾರ್ಟಿನ್ ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

'ಮಾರ್ಟಿನ್' ಚಿತ್ರದ ಮೂಲಕ ಸ್ಯಾಂಡಲ್ ವುಡ್'ಗೆ ಜಾರ್ಜಿಯಾ ಆಂಡ್ರಿಯಾನಿ ಎಂಟ್ರಿ
ಎಪಿ ಅರ್ಜುನ್ ನಿರ್ದೇಶನದ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರದ ಚಿತ್ರೀಕರಣ ಅಂತಿಮ ಘಟ್ಟ ತಲುಪಿದ್ದು, ಇತ್ತೀಚೆಗೆ ಚಿತ್ರತಂಡ ಚಿತ್ರದ ಹಾಡೊಂದರ ಚಿತ್ರೀಕರಣವನ್ನು ನಡೆಸಿತು.

'ಕೆಡಿ', 'ಮಾರ್ಟಿನ್' ಶೂಟಿಂಗ್'ನಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬ್ಯುಸಿ
ಸ್ಯಾಂಡಲ್ವುಡ್ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪ್ರೇಮ್ ನಿರ್ದೇಶನದ “ಕೆಡಿ’ ಹಾಗೂ ಎ ಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಚಿತ್ರಗಳ ಚಿತ್ರೀಕರಣಗಳಲ್ಲಿ ಬ್ಯುಸಿಯಾಗಿದ್ದಾರೆ.

ಜಬರ್ದಸ್ತ್ 'ಮಾರ್ಟಿನ್' ಚಿತ್ರದ ಟೀಸರ್
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಪಿ ಅರ್ಜುನ್ ನಿರ್ದೇಶಿಸಿದ್ದಾರೆ.

