martyr

ಕರಾಚಿಯಲ್ಲಿ ಉಗ್ರರ ದಾಳಿ: ಮೂವರು ಯೋಧರ ಸಾವು; ಭಾರತದತ್ತ ಬೊಟ್ಟು ಮಾಡಿದ ಪಾಕಿಸ್ತಾನ, ಪ್ರತೀಕಾರದ ಎಚ್ಚರಿಕೆ..!
ವಿದೇಶ

ಕರಾಚಿಯಲ್ಲಿ ಉಗ್ರರ ದಾಳಿ: ಮೂವರು ಯೋಧರ ಸಾವು; ಭಾರತದತ್ತ ಬೊಟ್ಟು ಮಾಡಿದ ಪಾಕಿಸ್ತಾನ, ಪ್ರತೀಕಾರದ ಎಚ್ಚರಿಕೆ..!

ದಾಳಿಯ ಹೊಣೆಯನ್ನು ಪಾಕಿಸ್ತಾನ ತಾಲಿಬಾನ್‌ನಿಂದ ಬೇರ್ಪಟ್ಟಿರುವ ಜಮಾತ್-ಉಲ್-ಅಹ್ರಾರ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಆದಾಗ್ಯೂ, ಪಾಕಿಸ್ತಾನ ಸೇನೆ ಈ ಸಂಘಟನೆಯನ್ನು "ಭಾರತದ ಪ್ರಾಕ್ಸಿ" ಎಂದು ಆರೋಪಿಸಿದ್ದು, ಭಾರತದ ಬೆಂಬಲದಿಂದಲೇ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಿದೆ.

Jharkhand Encounter: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧ ಹುತಾತ್ಮ; ನಕ್ಸಲರ ವಿರುದ್ಧ ಮುಂದುವರೆದ ಕಾರ್ಯಾಚರಣೆ
ದೇಶ

Jharkhand Encounter: ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧ ಹುತಾತ್ಮ; ನಕ್ಸಲರ ವಿರುದ್ಧ ಮುಂದುವರೆದ ಕಾರ್ಯಾಚರಣೆ

ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

Chhattisgarh: ನಕ್ಸಲರ ಅಟ್ಟಹಾಸ; IED ಸ್ಫೋಟಕ್ಕೆ ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ
ದೇಶ

Chhattisgarh: ನಕ್ಸಲರ ಅಟ್ಟಹಾಸ; IED ಸ್ಫೋಟಕ್ಕೆ ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಡಿಆರ್‌ಜಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಸ್ಫೋಟ ಸಂಭವಿಸಿದೆ.

ಕಥುವಾ ಎನ್ಕೌಂಟರ್: ಓರ್ವ ಪೊಲೀಸ್ ಹುತಾತ್ಮ, ಇಬ್ಬರು ಅಧಿಕಾರಿಗಳಿಗೆ ಗಾಯ
ದೇಶ

ಕಥುವಾ ಎನ್ಕೌಂಟರ್: ಓರ್ವ ಪೊಲೀಸ್ ಹುತಾತ್ಮ, ಇಬ್ಬರು ಅಧಿಕಾರಿಗಳಿಗೆ ಗಾಯ

ಭಯೋತ್ಪಾದಕರ ಗುಂಪೊಂದು ಮನೆಯೊಳಗೆ ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕಥುವಾ ಜಿಲ್ಲೆ ಕೋಗ್ (ಮಂಡ್ಲಿ) ಗ್ರಾಮದಲ್ಲಿ ಭದ್ರತೆಗಳು ಕಾರ್ಯಾಚರಣೆಗಿಳಿದಿದ್ದವು.

ಜಮ್ಮು ಕಾಶ್ಮೀರ: ದೋಡಾದಲ್ಲಿ ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಚಕಮಕಿ: ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ
ದೇಶ

ಜಮ್ಮು ಕಾಶ್ಮೀರ: ದೋಡಾದಲ್ಲಿ ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಚಕಮಕಿ: ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಮತ್ತೋರ್ವ ಯೋಧ ಬಲಿ, ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ
ದೇಶ

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಮತ್ತೋರ್ವ ಯೋಧ ಬಲಿ, ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು. ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಸಶಸ್ತ್ರ ಪಡೆ (ಸಿಎಎಫ್) ಯೋಧ ಹುತಾತ್ಮನಾಗಿ, ಮತ್ತೋರ್ವ ಯೋಧನಿಗೆ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಅಂತ್ಯಕ್ರಿಯೆ ಇಂದು; ಅಂತಿಮ ದರ್ಶನಕ್ಕೆ ಅವಕಾಶ; ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ
ರಾಜ್ಯ

ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಅಂತ್ಯಕ್ರಿಯೆ ಇಂದು; ಅಂತಿಮ ದರ್ಶನಕ್ಕೆ ಅವಕಾಶ; ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ

ಜಮ್ಮು - ಕಾಶ್ಮೀರದ ರಜೌರಿ ಜಿಲ್ಲೆಯ ಬಾಜಿ ಮಾಲ್‌ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಮೊನ್ನೆ ಬುಧವಾರ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕ ಮೂಲ ಯೋಧ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌((Captain Pranjal)​  ಅವರ ಅಂತ್ಯಕ್ರಿಯೆ ಇಂದು ಶನಿವಾರ ನೆರವೇರಲಿದೆ. 

ಅಮರ್‌ ರಹೇ ಕ್ಯಾಪ್ಟನ್‌ ಪ್ರಾಂಜಲ್‌: ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ, ಹೆಮ್ಮೆಯ ಕನ್ನಡಿಗನಿಗೆ ತ್ರಿವರ್ಣ ಧ್ವಜ ಹಿಡಿದು ಸೆಲ್ಯೂಟ್‌!
ರಾಜ್ಯ

ಅಮರ್‌ ರಹೇ ಕ್ಯಾಪ್ಟನ್‌ ಪ್ರಾಂಜಲ್‌: ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ, ಹೆಮ್ಮೆಯ ಕನ್ನಡಿಗನಿಗೆ ತ್ರಿವರ್ಣ ಧ್ವಜ ಹಿಡಿದು ಸೆಲ್ಯೂಟ್‌!

ಜಮ್ಮುವಿನ ರಜೌರಿಯಲ್ಲಿ ಭಯೋತ್ಪಾದಕರ ಗುಂಪನ್ನು ಸದೆಬಡಿಯುವಾಗ ಹುತಾತ್ಮನಾದ ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.