ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮವನ್ನು ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿ ಮೂವರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ...