martyred soldiers

ರಜೌರಿ ಎನ್ಕೌಂಟರ್: ಐವರು ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇತ್ತೀಚೆಗೆ ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಐವರು ವೀರ ಯೋಧರಿಗೆ ಭಾರತೀಯ ಸೇನಾಪಡೆ ಹಾಗೂ ಪೊಲೀಸರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು.

ನಗ್ರೋಟಾ ಉಗ್ರ ದಾಳಿ: 7 ಯೋಧರು ಹುತಾತ್ಮ, 16 ಮಂದಿಯ ರಕ್ಷಣೆ
ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ ಒಟ್ಟು 7ಕ್ಕೆ ಏರಿದ್ದು, ಈ ಪೈಕಿ ಇಬ್ಬರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧರ ಹೆಸರಿನಲ್ಲಿ ಮತ ಸೆಳೆಯಲು ಪ್ರಯತ್ನಿಸಬೇಡಿ: ಸುಪ್ರೀಂ ಕೋರ್ಟ್
ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಜನರ ಮತ ಸೆಳೆಯಲು ಗಡಿ ಭಾಗಗಳಲ್ಲಿ ಹುತಾತ್ಮರಾದ...

ಉರಿ ಉಗ್ರರ ದಾಳಿ: ಹುತಾತ್ಮ ಯೋಧರಿಗೆ ಸಿಎಂ ಮೆಹಬೂಬ ಮುಫ್ತಿ ಶ್ರದ್ಧಾಂಜಲಿ
ಉರಿಯಲ್ಲಿ ಉಗ್ರರ ದಾಳಿಗೆ ಬಲಿಯಾದ 20 ಭಾರತೀಯ ಯೋಧರಿಗೆ ಜಮ್ಮು ಮತ್ತು ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ....

