ರಾಜ್ಯಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರಿ ನೌಕರಿ ಮಾತ್ರ; 50 ಲಕ್ಷ ರು. ಪರಿಹಾರ, ನಿವೇಶನ ಇಲ್ಲ: ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಟೀಕೆ
ಕರ್ತವ್ಯನಿರತ ಸಮಯದಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಅವಲಂಬಿತ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ಕಲ್ಪಿಸುವ ಕುರಿತು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.