ರಾಜ್ಯಲಾಕ್ ಡೌನ್ ನಡುವೆಯೂ 24 ವರ್ಷಗಳ ನಂತರ ಹುತಾತ್ಮ ಯೋಧನ ಕುಟುಂಬಕ್ಕೆ ನಿವೇಶನ ಹಂಚಿಕೆ
ನಾಗಲ್ಯಾಂಡ್ನಲ್ಲಿ 24 ವರ್ಷಗಳ ಹಿಂದೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ರಾಜ್ಯದ ಸೈನಿಕ ಎ.ಮುನಿಯಪ್ಪನ್ ಅವರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉಚಿತವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ.