ರಾಜ್ಯಮರುಕುಂಬಿ ಗ್ರಾಮದ 98 ಮಂದಿಗೆ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೊರೆ ಹೋಗಲು ಕುಟುಂಬಸ್ಥರ ನಿರ್ಧಾರ
ನಮ್ಮ ಜೀವನಕ್ಕೆ ಆಧಾರವಾಗಿರುವವರು ಜೈಲಿಗೆ ಹೋದರೆ ನಮಗೆ ಜೀವನ ನಡೆಸಲು ಕಷ್ಟವಾಗುತ್ತದೆ ಎಂದು ಕುಟುಂಬಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ. ಮರುಕುಂಬಿಯಲ್ಲಿ ಹಲವು ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಆರೋಪದಲ್ಲಿ 98 ಮಂದಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.