Marukumbi village

ಕೊಪ್ಪಳ: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ; 98 ಜನರಿಗೆ ಜೀವಾವಧಿ ಶಿಕ್ಷೆ
98 ಆರೋಪಿಗಳಿಗೆ ಏಕಕಾಲಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿರುವುದರಿಂದ ಈ ತೀರ್ಪು ಅಪರೂಪದ ಪ್ರಕರಣವಾಗಿದೆ. ಹಲವು ಸಂತ್ರಸ್ತರ ಕುಟುಂಬ ಸದಸ್ಯರು ಕಳೆದ ಹತ್ತು ವರ್ಷಗಳಿಂದ ಈ ತೀರ್ಪಿಗಾಗಿ ಕಾಯುತ್ತಿದ್ದರು.

ಕೊಪ್ಪಳ: ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲು ಸುಟ್ಟ ಪ್ರಕರಣ; 101 ಆರೋಪಿಗಳಿಗೆ ಅಕ್ಟೋಬರ್ 24 ರಂದು ಶಿಕ್ಷೆ ಪ್ರಕಟ
ಈ ಘಟನೆ 2014ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಗ್ರಾಮದ ಹೋಟೆಲ್ಗಳು ಮತ್ತು ಕ್ಷೌರಿಕ ಅಂಗಡಿಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ್ದಕ್ಕೆ ಸಂತ್ರಸ್ತರು ಮತ್ತು ಆರೋಪಿಗಳ ನಡುವೆ ಘರ್ಷಣೆ ನಡೆದಿತ್ತು.

