Maruti Suzuki

ಏಪ್ರಿಲ್‌ನಿಂದ ಮಾರುತಿ ಸುಜುಕಿಯ ಎಲ್ಲಾ ಮಾದರಿಯ ಕಾರುಗಳ ಬೆಲೆ ಏರಿಕೆ
ಒಟ್ಟಾರೆ ಹಣದುಬ್ಬರ, ಸರ್ಕಾರದ ನೀತಿಗಳು ಮತ್ತು ಉತ್ಪಾದನಾ ವೆಚ್ಚವನ್ನು ಭಾಗಶಃ ಸರಿದೂಗಿಸಲು ಏಪ್ರಿಲ್‌ನಲ್ಲಿ ತನ್ನ ಎಲ್ಲಾ ಮಾದರಿಯ ಕಾರುಗಳ ಬೆಲೆ ಹೆಚ್ಚಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ ಗುರುವಾರ ಹೇಳಿದೆ.

ಕ್ವಾರ್ಟರ್ 2 ವರದಿ: 2,112 ಕೋಟಿ ರೂ. ನಿವ್ವಳ ಲಾಭ ದಾಖಲಿಸಿದ ಮಾರುತಿ ಸುಜುಕಿ
ಪ್ರಮುಖ ಕಾರು ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ ತನ್ನ ಕ್ವಾರ್ಟರ್ 2 ವರದಿ ಬಿಡುಗಡೆ ಮಾಡಿದ್ದು, ಸಂಸ್ಥೆಯು 2,112 ಕೋಟಿ ರೂ ನಿವ್ವಳ ಲಾಭ ದಾಖಲಿಸಿದೆ ಎನ್ನಲಾಗಿದೆ.

ಮಾರುತಿ ಸುಜುಕಿಯ ಹೊಸ ಸೆಲೆರಿಯೊ ಮಾರುಕಟ್ಟೆಗೆ ಬಿಡುಗಡೆ, ಬೆಲೆ ರೂ. 4.99 ಲಕ್ಷ
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಇಂಡಿಯಾ (ಎಂಎಸ್‌ಐ) ತನ್ನ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಸೆಲೆರಿಯೊದ ಹೊಸ ಆವೃತ್ತಿಯನ್ನು ಬುಧವಾರ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

2021ರಲ್ಲೇ 3ನೇ ಬಾರಿಗೆ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ: ವ್ಯಾಗನಾರ್, ಸ್ವಿಫ್ಟ್, ಬಲೆನೊ ಬೆಲೆಯೆಷ್ಟು ಗೊತ್ತಾ?
ಬೆಲೆ ಹೆಚ್ಚಳದ ಪರಿಣಾಮವಾಗಿ ವ್ಯಾಗನಾರ್, ಸ್ವಿಫ್ಟ್, ಬಲೆನೊ ಮತ್ತು ಡಿಜೈರ್‌ನಂತಹ ಜನಪ್ರಿಯ ಕಾರು ಮಾದರಿಗಳನ್ನು ಹೊಂದಿರುವ ಮಾರುತಿ ಸುಜುಕಿ ಸೆಪ್ಟೆಂಬರ್ 6ರಿಂದ ಅನ್ವಯವಾಗುವಂತೆ ಆಯ್ದ ಮಾದರಿಗಳ ಬೆಲೆ ಹೆಚ್ಚಿಸಿದೆ.

ಸೆಪ್ಟೆಂಬರ್‌ನಿಂದ ಮಾರುತಿ ಸುಜುಕಿ ಕಾರುಗಳ ದರ ಹೆಚ್ಚಳ
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ, ಸೆಪ್ಟೆಂಬರ್‌ನಿಂದ ತನ್ನ ವಿವಿಧ ಮಾದರಿಯ ಕಾರುಗಳ ಬೆಲೆಯನ್ನು ಹೆಚ್ಚಿಸಲಿದೆ.

ಮಾರುತಿ ಸುಜುಕಿ ನಿವ್ವಳ ಲಾಭ ಶೇ.25.1ರಷ್ಟು ಕುಸಿತ
ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿಯ 2020-21ರ ಆರ್ಥಿಕ ವರ್ಷದ ನಿವ್ವಳ ಲಾಭವು ಶೇ.25.1 ರಷ್ಟು ಕಡಿಮೆಯಾಗಿದೆ.

ಸೆಲಾರಿಯೋ, ಸ್ವಿಫ್ಟ್ ಹೊರತುಪಡಿಸಿ ಮಾರುತಿ ಸುಜುಕಿ ಕಾರುಗಳ ಬೆಲೆ ಹೆಚ್ಚಳ: ವಿವರ ಹೀಗಿದೆ
ದೇಶದ ಕಾರು ತಯಾರಿಕಾ ದೈತ್ಯ ಮಾರುತಿ ಸುಜುಕಿ, ತನ್ನ ಕಾರುಗಳ ಪೈಕಿ ಬಹುತೇಕ ಆವೃತ್ತಿಯ ಬೆಲೆಯನ್ನು ಏರಿಕೆ ಮಾಡಿದೆ.

ಲಾಕ್ ಡೌನ್ ಎಫೆಕ್ಟ್: ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾಗೆ 249 ಕೋಟಿ ರೂ. ನಷ್ಟ
ಕೊರೋನಾ ಸಂಕಷ್ಟದಿಂದ ದೇಶದ ಪ್ರಮುಖ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ಇಂಡಿಯಾಗೆ(ಎಂಎಸ್ ಐ) ಈವರೆಗೆ 249 ಕೋಟಿ ರೂಪಾಯಿ ನಿವ್ವಳ ನಷ್ಟ ಕಂಡಿದೆ. ನಷ್ಟದಲ್ಲೂ ಒಂದು ರೀತಿ ಖುಷಿ ಪಡಬಹುದಾಗಿದೆ.!

ಕಾರ್ ಖರೀದಿಗೆ ಸಾಲ ನೀಡಲು ಮಾರುತಿ ಸುಜೂಕಿ ಜೊತೆ ಕರೂರ್ ವೈಶ್ಯ ಬ್ಯಾಂಕ್ ಒಪ್ಪಂದ
ಹೊಸದಾಗಿ ಕಾರು ಖರೀದಿಸುವವರಿಗೆ ವಾಹನ ಸಾಲ ನೀಡಲು ಭಾರತೀಯ ಕಾರು ತಯಾರಕ ಸಂಸ್ಥೆ ಮಾರುತಿ ಸುಜೂಕಿ ಜೊತೆ ಕರೂರ್ ವೈಶ್ಯ ಬ್ಯಾಂಕ್ ಒಪ್ಪಂದ ಮಾಡಿಕೊಂಡಿದೆ.

