Mary Millben

Watch | RSS ಕಾರ್ಯಕ್ರಮಕ್ಕೆ ವಿರೋಧ: NYC ಮೇಯರ್ ವಿರುದ್ಧ US ಗಾಯಕಿ ಕಿಡಿ!

RSS ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ! Video
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಮಂಗಳವಾರ ಅಮೆರಿಕಕ್ಕೆ ಆಗಮಿಸಿರುವ ಭಾಗವತ್, ಆಗಸ್ಟ್ 29 ರಂದು ಪ್ರಸಿದ್ಧ ಎಂಎಸ್‌ಜಿ (MSG) ಯಲ್ಲಿ ಸುಮಾರು 5,000 ಜನರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಭಾರತದ ಪ್ರಧಾನಿ ಆಗುವ ಕುಶಾಗ್ರಮತಿ ನಿಮ್ಮಲ್ಲಿದ್ದಿದ್ದರೆ, Modi ನಾಯಕತ್ವವನ್ನು ಅರ್ಥ ಮಾಡಿಕೊಳ್ಳುತ್ತಿದ್ರಿ: Rahul ಟೀಕಿಸಿದ ಅಮೆರಿಕ ಗಾಯಕಿ!
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಹೆದರುವುದಿಲ್ಲ. ಮೋದಿ ದೀರ್ಘಕಾಲೀನ ಚಿಂತನೆಯನ್ನು ಅರ್ಥಮಾಡಿಕೊಂಡಿದ್ದಾರೆ.

“ಶಾಂತಿಯ ಹಾದಿ, ಪ್ರಜಾಪ್ರಭುತ್ವದ ನಿಜವಾದ ಕೆಲಸ”: ಭಾರತದ CAA ಜಾರಿ ಕುರಿತು ಅಮೆರಿಕ ನಟಿ ಮಾತು!
ಭಾರತ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಅಮೆರಿಕದ ಖ್ಯಾತ ನಟಿಯೊಬ್ಬರು ಮುಕ್ತಕಂಠದಿಂದ ಶ್ಲಾಘಿಸಿದ್ದು, “ಶಾಂತಿಯ ಹಾದಿ, ಪ್ರಜಾಪ್ರಭುತ್ವದ ನಿಜವಾದ ಕೆಲಸ” ಎಂದು ಬಣ್ಣಿಸಿದ್ದಾರೆ.

