Maryam Nawaz

ಇತಿಹಾಸದ ಮೊದಲ ಮಹಿಳಾ ಮುಖ್ಯಮಂತ್ರಿ; ಪಾಕ್‌ನ ಪಂಜಾಬ್ ಪ್ರಾಂತ್ಯಕ್ಕೆ ಮರಿಯಂ ನವಾಜ್ ಸಿಎಂ
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ (Punjab Province) ಮೊಟ್ಟ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (PML-N) ಪಕ್ಷದ ಮರಿಯಂ ನವಾಜ್ (Maryam Nawaz) ಅವರು ಆಯ್ಕೆಯಾಗಿದ್ದಾರೆ.

ಪಾಕ್ ನಲ್ಲಿ ಅರಾಜಕತೆ, ಇಮ್ರಾನ್ ಸರ್ಕಾರ ನಾಲಾಯಕ್ ಸರ್ಕಾರ: ನವಾಜ್ ಶರೀಫ್ ಪುತ್ರಿ
ಆದಷ್ಟು ಬೇಗನೆ ಪಾಕ್ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ತಮ್ಮ ತಂದೆ ಲಂಡನ್ ನಿಂದ ಸ್ವದೇಶಕ್ಕೆ ಮರಳಲಿದ್ದಾರೆ ಎಂದು ಮರಿಯಂ ಹೇಳಿದ್ದಾರೆ.

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಯೂಸ್ ಲೆಸ್: ಮರಿಯಮ್ ನವಾಜ್
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಒಬ್ಬ "ನಿಷ್ಪ್ರಯೋಜಕ" ವ್ಯಕ್ತಿ ಮತ್ತು ದೇಶದಲ್ಲಿ ಏನು ನಡೆಯುತ್ತಿದೆ ಎಂಬುದರ ಅರಿವು ಇಲ್ಲ. "ಅನಗತ್ಯವಾಗಿ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್)ನ ಉಪಾಧ್ಯಕ್ಷೆ ಮರಿಯಮ್ ನವಾಜ್ ಅವರು ವಾಗ್ದಾಳಿ ನಡೆಸಿದ್ದಾರೆ.

ನಾನಿರುವ ಜೈಲಿನ ಬಾತ್ ರೂಂನಲ್ಲಿ ಕ್ಯಾಮೆರಾ ಅಳವಡಿಸಲಾಗಿತ್ತು: ಮರಿಯಮ್ ನವಾಜ್
ನನ್ನನ್ನು ಇಟ್ಟಿದ್ದ ಜೈಲಿನ ಬಾತ್ ರೂ ಹಾಗೂ ಸ್ನಾನದ ಕೊಠಡಿಯಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿ ಹಾಗೂ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಉಪಾಧ್ಯಕ್ಷೆ ಮರಿಯಮ್ ನವಾಜ್ ಹೇಳಿದ್ದಾರೆ.

ನವಾಜ್ ಷರೀಫ್ ಪುತ್ರಿಗೆ ಸೆಲ್ಯೂಟ್ ಹೊಡೆದ ಅಧಿಕಾರಿಗೆ ಲೀಗಲ್ ನೋಟಿಸ್ ಜಾರಿ
ಪನಾಮಾ ಪೇಪರ್ಸ್ ಸೋರಿಕೆ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಪುತ್ರಿ ಮರ್ಯಾಮ್ ನವಾಜ್ ಅವರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ ಅಧಿಕಾರಿಗೆ ಲೀಗಲ್ ನೋಟಿಸ್ ಜಾರಿಯಾಗಿದೆ...

