ಸಿನಿಮಾ ಸುದ್ದಿಸ್ಯಾಂಡಲ್ ವುಡ್ ಗೆ 'ಮಸಾಲಾ ಕಾಫಿ' ಮ್ಯೂಸಿಕ್ ಬ್ಯಾಂಡ್ ಎಂಟ್ರಿ!
"ಮುಂದಿನ ನಿಲ್ದಾಣ" ಚಿತ್ರತಂಡ ಎಲ್ಲಾ ಒಳ್ಲೆಯ ಕಾರಣಗಳಿಂದ ಸುದ್ದಿಯಾಗುತ್ತಿದೆ. ಈ ಹಿಂದೆ ಯೂಟ್ಯೂಬ್ನಲ್ಲಿನ ಕ್ಯಾರೆಕ್ಟರ್ ಇಂಟ್ರೊಡಕ್ಷನ್ ಟೀಸರ್ ಬಿಡುಗಡೆಯಾಗಿದ್ದಾಗ ಇದುವರೆಗೆ ಲಕ್ಷಕ್ಕೂ ಹೆಚ್ಚು ವೀಕ್ಷಕರು ನೋಡಿ ಮೆಚ್ಚುಗೆ ಸೂಚಿಸಿದ್ದರು. ಇದೀಗ ತಂಡ ಚಿತ್ರದ ಮೊದಲ ವೀಡಿಯೋ ಸಾಂಗ್ ಒಂದನ್ನು ಬಿಡುಗಡೆ ಮಾಡಲಿದೆ. ಬುಧವಾರ "ಮನಸೇ ಮಾಯ" ಎಂಬ ಹಾಡು ಬಿಡುಗಡೆಯಾಗಲಿದೆ