ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಮದುವೆಯಾಗಿ ತಮ್ಮ ಪುರುಷತ್ವವನ್ನು ಸಾಬೀತುಪಡಿಸಲಿ ಎಂದು ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಸವಾಲು ಹಾಕಿದ್ದಾರೆ.