ರಾಜಕೀಯಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ 'ಪಂಜಿನ ಮೆರವಣಿಗೆ'
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದರ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರುರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.