Mask Day

ಮಾಸ್ಕ್ ಡೇಗೆ ಚಾಲನೆ: ಮಾಸ್ಕ್ ಧಾರಣೆ, ವೈಯಕ್ತಿಕ ಸ್ವಚ್ಛತೆ ಜೀವನ ಶೈಲಿಯಾಗಲಿ- ಬಿ.ಎಸ್. ಯಡಿಯೂರಪ್ಪ
ರಾಜ್ಯ

ಮಾಸ್ಕ್ ಡೇಗೆ ಚಾಲನೆ: ಮಾಸ್ಕ್ ಧಾರಣೆ, ವೈಯಕ್ತಿಕ ಸ್ವಚ್ಛತೆ ಜೀವನ ಶೈಲಿಯಾಗಲಿ- ಬಿ.ಎಸ್. ಯಡಿಯೂರಪ್ಪ

ರಾಜ್ಯದಾದ್ಯಂತ ಗುರುವಾರ ಮಾಸ್ಕ್ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದಿಂದ ಕಬ್ಬನ್ ಪಾರ್ಕ್ ವರೆಗೂ ಕಾಲ್ನಡಿಗೆ ಮೂಲಕ ಕೊರೋನಾ ವೈರಸ್ ಕುರಿತು ಜನತೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಿದ್ದಾರೆ. 

ಕೊರೋನಾ: ಜಾಗೃತಿ ಮೂಡಿಸಲು ಇಂದು ರಾಜ್ಯದಾದ್ಯಂತ ಮಾಸ್ಕ್ ದಿನ ಆಚರಣೆ
ರಾಜ್ಯ

ಕೊರೋನಾ: ಜಾಗೃತಿ ಮೂಡಿಸಲು ಇಂದು ರಾಜ್ಯದಾದ್ಯಂತ ಮಾಸ್ಕ್ ದಿನ ಆಚರಣೆ

ಕೊರೋನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಾದ್ಯಂತ ಗುರುವಾರ ಮಾಸ್ಕ್ ದಿನವನ್ನು ಆಚರಿಸಲಾಗುತ್ತಿದೆ. 

ಮತ್ತೆ ಲಾಕ್ ಡೌನ್ ಇಲ್ಲ; ಗುರುವಾರ ಮಾಸ್ಕ್ ಡೇ ಆಚರಣೆ: ಯಡಿಯೂರಪ್ಪ
ರಾಜ್ಯ

ಮತ್ತೆ ಲಾಕ್ ಡೌನ್ ಇಲ್ಲ; ಗುರುವಾರ ಮಾಸ್ಕ್ ಡೇ ಆಚರಣೆ: ಯಡಿಯೂರಪ್ಪ

ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.