Mask man

ಧರ್ಮಸ್ಥಳ ಪ್ರಕರಣ: ಪಿತೂರಿ ಹಿಂದಿರುವವರ ಹೆಸರು ಬಹಿರಂಗ; ಕಳಚಿ ಬೀಳತ್ತಾ ಮುಖವಾಡ?
ಚಿನ್ನಯ್ಯ ಹೆಸರಿಸಿರುವ ವ್ಯಕ್ತಿಗಳನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಲಾಗುತ್ತಿದ್ದು, ಸಾಕ್ಷ್ಯಾಧಾರಗಳು ಸಿಕ್ಕಿದರೆ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆತ ಸುಳ್ಳುಗಾರ-ಸೋಮಾರಿ; ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ ಮಾಜಿ ಪತ್ನಿ, ಗ್ರಾಮಸ್ಥರು
ಈತನ ಪೋಷಕರ ಬಗ್ಗೆ ಗ್ರಾಮದಲ್ಲಿ ಗೌರವವಿದೆ. ಆದರೆ, ಈ ವ್ಯಕ್ತಿ ಹುಟ್ಟು ಸೋಮಾರಿಯಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ವಿವಾಹವಾಗಿ, 1994ರವರೆಗೆ ಗ್ರಾಮದಲ್ಲೇ ವಾಸವಿದ್ದ. ಬಳಿಕ ಈತನ ಸಹೋದರ ಧರ್ಮಸ್ಥಳಕ್ಕೆ ಹೋದಾಗ ಅಲ್ಲಿಗೆ ಸ್ಥಳಾಂತರಗೊಂಡಿದ್ದ.

ಧರ್ಮಸ್ಥಳ ಕೇಸ್: ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ, ನಾವು ಯಾರ ಪರವೂ ಇಲ್ಲ- ಡಿ.ಕೆ ಶಿವಕುಮಾರ್
ಎಸ್‌ಐಟಿ ತನಿಖೆಯನ್ನು ಧರ್ಮಸ್ಥಳದ ಕುಟುಂಬದವರೇ ಸ್ವಾಗತಿಸಿದ್ದಾರೆ. ಸ್ವತಃ ಅವರ ಕುಟುಂಬದವರೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷಯ ತಿಳಿಸಿದ್ದಾರೆ. ಇನ್ನು ಇದನ್ನು ಅಧಿವೇಶನದಲ್ಲಿ ಬಾಲಕೃಷ್ಣ ಅವರು ಮಾತನಾಡಿದ್ದಾರೆ

