mask

ಮಾಸ್ಕ್ ಧರಿಸದೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ: ಕೋವಿಡ್ ನಿಯಮ ಉಲ್ಲಂಘನೆ ಆರೋಪ
ಕೋವಿಡ್ 2ನೇ ಅಲೆ ತಾಂಡವವಾಡುತ್ತಿರುವ ಈ ಸಮಯದಲ್ಲಿ ಹೊರಗೆ ಓಡಾಡುವಾಗ, ಜನ ಸೇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮುಖಗವಸನ್ನು ಧರಿಸಬೇಕೆಂದು ಸರ್ಕಾರ ಕಡ್ಡಾಯ ಮಾಡಿದೆ. ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ಹಾಕುತ್ತಾರೆ.

ಮಾಸ್ಕ್ ಧರಿಸದೆ ಫೋಟೋಗೆ ಪೋಸ್ ಕೊಟ್ಟ ಉಡುಪಿ ಜಿಲ್ಲಾಧಿಕಾರಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ
ಎಎಸ್‌ಪಿ ಕುಮಾರಚಂದ್ರ ಅವರ ಪುತ್ರಿಯ ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೆ ಫೋಟೊಗೆ ಫೋಸ್ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.

ಇಳಿದ ಕೊರೋನಾ: ಇಸ್ರೇಲ್ ನಲ್ಲಿ ಇನ್ನು ಮುಂದೆ ಹೊರಾಂಗಣದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ!
ಕೊರೋನಾವೈರಸ್ ಸೋಂಕು ಪ್ರಕರಣಗಳ ಕುಸಿತದ ನಡುವೆ ಹೊರಾಂಗಣದಲ್ಲಿ ಮುಖಗವಸು ಧರಿಸುವುದು ಕಡ್ಡಾಯವಲ್ಲ ಎಂದು ಇಸ್ರೇಲ್ ಆರೋಗ್ಯ ಸಚಿವಾಲಯ ತಿಳಿಸಿದೆ.

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ, ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸದಿದ್ದರೆ 500 ರೂ. ವರೆಗೆ ದಂಡ: ಇಲಾಖೆ ಎಚ್ಚರಿಕೆ
ಕೊರೋನಾ ಸೋಂಕು ನಿಯಂತ್ರಣಕ್ಕೆ ಭಾರತೀಯ ರೈಲ್ವೆ ಇಲಾಖೆ ಕೂಡ ಹಲವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ; ಓರ್ವ ಸಾವು, ಮೂವರ ರಕ್ಷಣೆ
ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿ, ಇತರ ಮೂವರನ್ನು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರರಾಜಧಾನಿ ನವದೆಹಲಿಯ ಮಾಯಾಪುರಿ ಪ್ರದೇಶದಲ್ಲಿ ನಡೆದಿದೆ.

ಕೊರೋನಾಗೆ ಕೇರ್ ಮಾಡದ ಮೈಸೂರು ಜನತೆ: ಮಾಸ್ಕ್, ಸಾಮಾಜಿಕ ಅಂತರ ಮರೆತು ಷಷ್ಠಿ ಪೂಜೆಯಲ್ಲಿ ಭಾಗಿ
ಸುಬ್ರಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಸಾಮಾಜಿಕ ಅಂತರ, ಮಾಸ್ಕ್ ಹಾಕುವುದನ್ನು ಮರೆತು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದು ಹುತ್ತಕ್ಕೆ ಹಾಲೆರೆದರು.

ಕೋವಿಡ್-19: ಬೆಂಗಳೂರಿಗರಿಗೆ ಸೋಂಕಿನ ಭಯವೇ ಇಲ್ಲ, ಮಾಸ್ಕ್ ಧರಿಸದೆ ದಂಡ ಕಟ್ಟಿದ ಪ್ರಕರಣಗಳು ಎಷ್ಟು ಗೊತ್ತಾ?
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಕೊಂಚ ತಗ್ಗಿದ್ದೇ ತಡ.. ಜನ ಸೋಂಕಿನ ಭೀತಿಯೇ ಇಲ್ಲದೇ ಹೇಗೆ ಬೇಕೋ ಹಾಗೆ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಅದರಲ್ಲೂ ಮಾಸ್ಕ್ ಧರಿಸದೇ ಓಡಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ.

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಕಡ್ಡಾಯ: ಸ್ಪಷ್ಟನೆಗಾಗಿ ಆರೋಗ್ಯ ಇಲಾಖೆಗೆ ಪತ್ರ ಬರೆದ ಬಿಬಿಎಂಪಿ
ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದ್ದು, ಇದೀಗ ಸಾರ್ವಜನಿಕರಿಂದ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೋರಿ ಆರೋಗ್ಯ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿದೆ.

ಮಾಸ್ಕ್ ಗೊಂದಲ ದೂರಾಗಿಸಿದ ಬಿಬಿಎಂಪಿ: ಎಲ್ಲೆಲ್ಲಿ, ಯಾವಾಗ ಮಾಸ್ಕ್ ಧರಿಸಬೇಕು ಇಲ್ಲಿದೆ ಮಾಹಿತಿ...
ಮಾಸ್ಕ್ ಗಳನ್ನು ಯಾವಾಗ, ಎಲ್ಲಿ ಧರಿಸಬೇಕೆಂಬ ಗೊಂದಲಗಳನ್ನು ಇದೀಗ ಬಿಬಿಎಂಪಿ ದೂರಾಗಿಸಿದ್ದು, ಕೋವಿಡ್ ನಿವಾರಣೆಯ ಕ್ರಮವಾಗಿ ಮಾಸ್ಕ್ ಧರಿಸುವ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

