mask

12 ವರ್ಷ ಮತ್ತು ಮೇಲ್ಪಟ್ಟ ಮಕ್ಕಳು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು; ವಿಶ್ವ ಆರೋಗ್ಯ ಸಂಸ್ಥೆ ಹೊಸ ಮಾರ್ಗಸೂಚಿ
ವಿಶ್ವದ ಎಲ್ಲಾ ದೇಶಗಳ 12 ವರ್ಷ ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸಿನ ಮಕ್ಕಳು ತಮ್ಮ ಪೋಷಕರ ನೆರವಿನಿಂದ ಮಾಸ್ಕ್‌ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದ ರವೀಂದ್ರ ಜಡೇಜಾ ಪತ್ನಿ, ಪೊಲೀಸರೊಂದಿಗೆ ವಾಗ್ವಾದ!
ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಇದನ್ನು ಪ್ರಶ್ನಿಸಿದ ಪೊಲೀಸರೊಂದಿಗೇ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬ ಅವರು ವಾಗ್ವಾದ ನಡೆಸಿ ಇದೀಗ ಸುದ್ದಿಗೆ ಗ್ರಾಸವಾಗಿದ್ದಾರೆ.

ಮಾಸ್ಕ್ ಧರಿಸದ್ದಕ್ಕೆ ಮೇಕೆಯ ಬಂಧನ!
ಮಾಸ್ಕ್ ಧರಿಸದೇ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಮೇಕೆಯನ್ನು ಕಾನ್ಪುರ ಪೊಲೀಸರು ಬಂಧಿಸಿರುವ ವಿಲಕ್ಷಣ ಘಟನೆ ನಡೆದಿದೆ.

ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾಸ್ಕ್ ಧರಿಸಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಇಷ್ಟು ದಿನ ಮಾಸ್ಕ್ ಧರಿಸುವುದಿಲ್ಲ ಎಂದು ಹಠ ಹಿಡಿಯುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊನೆಗೂ ಮಾಸ್ಕ್ ಧರಿಸಿದ್ದಾರೆ.

ಎಲ್ಲೆಂದರಲ್ಲಿ ಮಾಸ್ಕ್, ಗ್ಲೌಸ್ ಎಸೆತ, ಪಿಪಿಇ ಕಿಟ್ ಗಳು: ಕೋವಿಡ್-19 ಜೊತೆಗೆ ಪರಿಸರಕ್ಕೂ ತೀವ್ರ ಹಾನಿ
ಇಂದಿನ ಕೋವಿಡ್-19 ಪರಿಸ್ಥಿತಿಯಲ್ಲಿ ಆರೋಗ್ಯ ಮತ್ತು ಸುರಕ್ಷತೆ ಜನರ ಬಹುಮುಖ್ಯ ಕಾಳಜಿಯಾಗಿದೆ. ಕೋವಿಡ್-19 ವೈರಾಣುವಿನಿಂದ ರಕ್ಷಿಸಿಕೊಳ್ಳಲು ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು ಬಳಸುತ್ತಿರುವ ಪಿಪಿಇ ಕಿಟ್ ಗಳು, ಗ್ಲೌಸ್, ಮಾಸ್ಕ್, ಶೂ ಕವರ್ ಗಳು ಇಂದು ಪರಿಸರಕ್ಕೆ ಭಾರೀ ಹಾನಿಕಾರಕವಾಗಿ ಪರಿಣಮಿಸುತ್ತಿದೆ.

ಮಾಸ್ಕ್ ಹಾಕಿಲ್ಲ ಎಂದರೆ ಬೀಳುತ್ತೆ ಕ್ರಿಮಿನಲ್ ಕೇಸು ಜೋಕೆ!
ಬೆಂಗಳೂರು ನಗರದಲ್ಲಿ ಇನ್ನು ಸಾರ್ವಜನಿಕವಾಗಿ ಸಂಚಾರ ಮಾಡುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು ಇಲ್ಲವಾದರೆ ಕ್ರಿಮಿನಲ್ ಪ್ರಕರಣ ಎದುರಿಸಬೇಕಾಗುತ್ತದೆ ಎಚ್ಚರ!

ಮೈಸೂರು: ಕೇವಲ ಒಂದು ಮಾಸ್ಕ್, ಒಂದೇ ಸ್ಯಾನಿಟೈಸರ್; ಆಶಾ ಕಾರ್ಯಕರ್ತೆಯರ ಅಳಲು
ಮಹಾಮಾರಿ ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಗೆ ಜಿಲ್ಲಾಡಳಿತ ಸರಿಯಾದ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಮಾಸ್ಕ್ ಮರೆತು ಹೊರಬರುವವರ ವಿರುದ್ಧ ಇನ್ನು ಮುಂದೆ ದಾಖಲಾಗಲಿದೆ ಎಫ್ಐಆರ್!
ಮಾಸ್ಕ್ ಧರಿಸದೆ ಹೊರಬಂದು ನಿಯಮ ಉಲ್ಲಂಘಿಸುವವರಿಗೆ ಇನ್ನು ಮುಂದೆ ದಂಡ ವಿಧಿಸಿ ಮನೆಗೆ ಕಳುಹಿಸುವುದಿಲ್ಲ. ಬದಲಾಗಿ ಅಧಿಕಾರಿಗಳು ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಮಾಸ್ಕ್ ಧರಿಸದೆ ಬಂದ ಪ್ರತಾಪ್ ಸಿಂಹಗೆ ವಿಧಾನಸೌಧಕ್ಕೆ ಪ್ರವೇಶ ನಿರಾಕರಣೆ
ಮಾಸ್ಕ್ ಧರಿಸದೇ ವಿಧಾನಸೌಧಕ್ಕೆ ಆಗಮಿಸಿದ ಸಂಸದರ ಪ್ರವೇಶ ನಿರಾಕರಿಸಿದ ಪ್ರಸಂಗ ಜರುಗಿತು.

