ರಾಜ್ಯDharmasthala: 'ದೇಗುಲದಲ್ಲಿ ಕಸಗುಡಿಸುತ್ತಿದ್ದ.. ಸುಳ್ಳುಗಾರ, ಮೋಸಗಾರ, ಸೋಮಾರಿ'; 'ಮುಸುಕುಧಾರಿ' ಮೊದಲ ಪತ್ನಿ ಹೇಳಿಕೆ!
ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್ ಮ್ಯಾನ್ ಕುರಿತು ಆತನ ಪತ್ನಿ ಸುದ್ದಿಮಾಧ್ಯಮದೊಂದಿಗೆ ಮಾತನಾಡಿದ್ದಾರೆ.