Masks

ಮೈಸೂರು, ಬೆಂಗಳೂರು ನಗರಗಳಲ್ಲಿ ಶೇ.53ರಷ್ಟು ಮಂದಿ ಉಸಿರಾಟದ ತೊಂದರೆಯಿಂದ ಮಾಸ್ಕ್ ಧರಿಸುತ್ತಿಲ್ಲ: ಸಮೀಕ್ಷೆ
ಕೋವಿಡ್-19 ಹಿನ್ನೆಲೆಯಲ್ಲಿ ದೇಶಾದ್ಯಂತ 18 ನಗರಗಳಲ್ಲಿ ನಡೆಸಿದ ಸಮೀಕ್ಷೆಯಿಂದ, ಉಸಿರಾಟದ ತೊಂದರೆಯಿಂದಾಗಿ ಮೈಸೂರು ಮತ್ತು ಬೆಂಗಳೂರುಗಳಲ್ಲಿ ಶೇಕಡಾ 53 ಮಂದಿ ಮಾಸ್ಕ್ ಧರಿಸುವುದಿಲ್ಲ ಎಂದು ತಿಳಿದುಬಂದಿದೆ. ಕೊರೋನಾ ವೈರಸ್ ತಡೆಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು ಏಕ್ ದೇಶ್ ಅಭಿಯಾನದಡಿ ಅಪ್ನಾಮಾಸ್ಕ್ ನಡೆಸಿರುವ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಬೆಂಗಳೂರು ಮತ್ತ

ಮಾಸ್ಕ್ ನಿಂದ ಆಮ್ಲಜನಕ ಕಡಿಮೆ, ಸಿಒ2 ಸೇವನೆ ಹೆಚ್ಚಾಗಿ ಆರೋಗ್ಯದ ಮೇಲೆ ಪರಿಣಾಮ? ಈ ಬಗ್ಗೆ ಅಧ್ಯಯನ ವರದಿ ಹೇಳ್ತಿರೋದು ಇಷ್ಟು!
ಮಾಸ್ಕ್ ಧರಿಸುವುದರಿಂದಾಗಿ ಕೋವಿಡ್-19 ರೋಗ ಹರಡುವುದನ್ನು ತಡೆಗಟ್ಟಬಹುದು ಎಂಬುದು ಸಾಬೀತಾಗಿದೆ. ಆದರೆ ದೀರ್ಘಾವಧಿ ಮಾಸ್ಕ್ ಧರಿಸುವುದರಿಂದ ವ್ಯಕ್ತಿಗಳಲ್ಲಿ ಆಮ್ಲಜನಕ ಕೊರತೆಯುಂಟಾಗಿ ಹೆಚ್ಚು ಸಿಒ2 (ಕಾರ್ಬನ್ ಡೈಆಕ್ಸೈಡ್) ಸೇವನೆಯಾಗಲಿದ್ದು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂಬ ವದಂತಿಗಳು ಹಬ್ಬಿದ್ದವು.

ಮಾಸ್ಕ್ ಧರಿಸುವಂತೆ ಜನರಿಗೆ ಆದೇಶಿಸುವುದಿಲ್ಲ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಜನರು ಕಡ್ಡಾಯವಾಗಿ ಮುಖ ಗವುಸು ಧರಿಸಬೇಕೆಂದು ವಿಶ್ವ ನಾಯಕರು ಒಂದೆಡೆ ಕರೆ ನೀಡುತ್ತಿದ್ದರೆ, ಟ್ರಂಪ್ ಮಾತ್ರ ತದ್ವಿರುದ್ದವಾಗಿ ಮುಖಗವಸು ಧರಿಸುವಂತೆ ಜನರಿಗೆ ಆದೇಶಿಸುವುದಿಲ್ಲ, ಅದನ್ನು ಅವರ ಸ್ವಾತಂತ್ರಕ್ಕೆ ಬಿಟ್ಟುಬಿಡಬೇಕೆಂದು ಹೇಳಿದ್ದಾರೆ.

ಮಾಸ್ಕ್ ಧರಿಸಿ ಎಂದ ಬಸ್ ಚಾಲಕನ ಪ್ರಾಣ ತೆಗೆದ ಮೂವರು ಪ್ರಯಾಣಿಕರು!
ಬಸ್ ಏರಿದ ಪ್ರಯಾಣಿಕರಿಗೆ ಮುಖ ಗವುಸು ಧರಿಸಲು ಸೂಚಿಸಿದ ಬಸ್ ಚಾಲಕನ ಮೇಲೆ ಕುಪಿತಗೊಂಡ ಮೂವರು ಕಬ್ಬಿಣದ ರಾಡುಗಳಿಂದ ಮನಸೋಇಚ್ಚೆ ಥಳಿಸಿದರು. ಇದರಿಂದ ತೀವ್ರ ಗಾಯಗೊಂಡ ಚಾಲಕ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾನೆ. ತಮ್ಮ ಒಳಿತಿಗಾಗಿ ಹೇಳಿದ್ದನ್ನು ಅರ್ಥ ಮಾಡಿಕೊಳ್ಳದೆ ವ್ಯಕ್ತಿಯ ಪ್ರಾಣವನ್ನು ತೆಗೆದ ಘಟನೆ ಫ್ರಾನ್ಸ್ ನಲ್ಲಿ ನಡೆದಿದೆ.

ಕೊರೋನಾ ತಪ್ಪಿಸಲು ಮಾಸ್ಕ್ ಧರಿಸುವುದೂ ಕೂಡ ಮುಖ್ಯ: ಆಂಗ್ಲರ ವಿರುದ್ಧ ನೊಬೆಲ್ ವಿಜೇತ ವಿ.ರಾಮಕೃಷ್ಣನ್ ಕಿಡಿ
ವಿಶ್ವದ ಬಹುತೇಕ ಎಲ್ಲ ರಾಷ್ಟ್ರಗಳನ್ನೂ ಇನ್ನಿಲ್ಲದಂತೆ ಪೀಡಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದೂ ಕೂಡ ಮುಖ್ಯ ಎಂದು ಭಾರತ ಮೂಲದ ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ವೆಂಕಟರಮಣನ್ ರಾಮಕೃಷ್ಣನ್ ಅವರು ಹೇಳಿದ್ದಾರೆ.

ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಗಳು ಅಗತ್ಯ ವಸ್ತುಗಳ ಪಟ್ಟಿಯಿಂದ ಹೊರಕ್ಕೆ: ಕೇಂದ್ರ ಸರ್ಕಾರ
ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಪಟ್ಟಿಯಿಂದ ಬಿಟ್ಟಿದೆ.

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ, ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ!
ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ.

ಕೊರೋನಾ ಆರ್ಥಿಕ ಸಂಕಷ್ಟದಿಂದಾಗಿ ಬೀದಿಗಿಳಿದು ಮಾಸ್ಕ್ ಮಾರುತ್ತಿರುವ ಮಕ್ಕಳು!
ಈ ದೃಶ್ಯ ನೋಡುವಾಗ ನಿಜಕ್ಕೂ ದುಃಖವಾಗುತ್ತದೆ. ಬಾಲಕಾರ್ಮಿಕ ಪದ್ಧತಿ ವಿರುದ್ಧ ಕಾರ್ಮಿಕ ಇಲಾಖೆ ಅಧಿಕಾರಿಗಳು ಮೈಸೂರಿನಲ್ಲಿ ಹಲವು ವಾಹನಗಳಲ್ಲಿ ಬಾವುಟ ತೋರಿಸುತ್ತಾ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದರು.

ರಾಜ್ಯ ಸರ್ಕಾರ ಆದೇಶ ಹಿನ್ನೆಲೆ: ಮಾಸ್ಕ್ ದಂಡದ ಪ್ರಮಾಣ ಇಳಿಕೆ ಮಾಡಿದ ಬಿಬಿಎಂಪಿ
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಇಲ್ಲದಿದ್ದರೆ ವಿಧಿಸಲಾಗುತ್ತಿದ್ದ ಸಾವಿರ ರು. ದಂಡವನ್ನು ಇನ್ನೂರು ರು.ಗೆ ಇಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ )ಆದೇಶಿಸಿದೆ.

