ದೇಶ'ಮಸೂದ್ ಅಝರ್ ಜೀ' ಎಂದ ರಾಹುಲ್ , ಬಿಜೆಪಿ ಕೈಗೆ ಸಿಕ್ಕ ಹೊಸ ಆಸ್ತ್ರ
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಜೈಷ್ - ಇ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಜೀ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿರುವಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿ ಕೈಗೆ ಹೊಸ ಆಸ್ತ್ರ ಸಿಕ್ಕಂತಾಗಿದೆ.