Masood Azhar

ಪಂಚತಾರಾ ಹೋಟೆಲ್ ಮೇಲೆ ದಾಳಿ ಬೆನ್ನಲ್ಲೇ, ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳ ನಿಷೇಧಿಸಿದ ಪಾಕಿಸ್ತಾನ
ತನ್ನ ಬುಡಕ್ಕೆ ಪೆಟ್ಟು ಬೀಳದ ಹೊರತು ಬುದ್ದಿ ಬರುವುದಿಲ್ಲ ಎಂಬ ಮಾತು ಪಾಕಿಸ್ತಾನ ವಿಚಾರದಲ್ಲಿ ಮತ್ತೆ ಸಾಬೀತಾಗಿದ್ದು, ಪಂಚತಾರಾ ಹೊಟೆಲ್ ದಾಳಿ ಬೆನ್ನಲ್ಲೇ ಇಮ್ರಾನ್ ಖಾನ್ ಸರ್ಕಾರ ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ.

'ವಿಶ್ವಸಂಸ್ಥೆ ಮೋದಿ ಜೇಬಲಿಲ್ಲ, ದಿಟ್ಟ ನಿರ್ಧಾರಕ್ಕೆ ಪ್ರಬಲ ನಾಯಕತ್ವ ಬೇಕು': 'ಕೈ' ವಿರುದ್ಧ ಶಿವಸೇನೆ ಕಿಡಿ
ಉಗ್ರರ ವಿರುದ್ಧದ ಹೋರಾಟಕ್ಕೆ ಯಾವುದೇ ಸಮಯವಿಲ್ಲ.. ದಿಟ್ಟ ನಿರ್ಧಾರಕ್ಕೆ ಪ್ರಬಲ ನಾಯಕತ್ವ ಬೇಕು. ಇದು ಭಾರತದ ರಾಜತಾಂತ್ರಿಕತೆಗೆ ಸಿಕ್ಕ ಜಯ ಎಂದು ಶಿವಸೇನೆ ಹೇಳಿದೆ.

ಅಝಾರ್ ಗೆ ಜಾಗತಿಕ ಉಗ್ರ ಪಟ್ಟ,ಅಮೆರಿಕಾ- ಪಾಕಿಸ್ತಾನ ಸಂಬಂಧದ ಮೇಲೆ ಪರಿಣಾಮ ಬೀರದು- ಪಾಕ್ ರಾಯಬಾರಿ
ಮಸೂದ್ ಅಝಾರ್ ನನ್ನು ವಿಶ್ವಸಂಸ್ಥೆಯ ಜಾಗತಿಕ ಉಗ್ರರ ಪಟ್ಟಿಯಲ್ಲಿ ಸೇರಿಸಿರುವುದರಿಂದ ಅಮೆರಿಕಾ ಹಾಗೂ ಪಾಕಿಸ್ತಾನದ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಮೆರಿಕಾದಲ್ಲಿನ ಪಾಕಿಸ್ತಾನ ರಾಯಬಾರಿ ಅಸಾದ್ ಮಜೀದ್ ಖಾನ್ ಹೇಳಿದ್ದಾರೆ.

ಉಗ್ರ ಮಸೂದ್ ಅಜರ್ ಮೇಲೆ ಪ್ರವಾಸ ನಿಷೇಧ ಹೇರಿದ ಪಾಕ್ ಸರ್ಕಾರ, ಆಸ್ತಿ-ಪಾಸ್ತಿ ಜಪ್ತಿಗೂ ಆದೇಶ!
ಪುಲ್ವಾಮ ಉಗ್ರ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ವಿವಿಧ ಉಗ್ರ ದಾಳಿಗಳ ರೂವಾರಿಯಾಗಿದ್ದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಕೂಡ ಆತ ಮೇಲೆ ಗಂಭೀರ ಕ್ರಮ ಕೈಗೊಂಡಿದೆ.

ಮಸೂದ್ ಅಜರ್ ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಣೆ; ಚೀನಾ ಹೇಳಿದ್ದೇನು?
ಪ್ರಾಣಾಂತಿಕ ಬಾಂಬ್ ದಾಳಿ ನಡೆಸಿದ ಬಗ್ಗೆ ಭಾರತ ಹೊಸ ಬಲವಾದ ಸಾಕ್ಷ್ಯಾಧಾರಗಳನ್ನು ಹಂಚಿಕೊಂಡ ನಂತರ ...

ಅಝರ್‌ಗೆ ಜಾಗತಿಕ ಉಗ್ರಪಟ್ಟ: ಪಟ್ಟಿಯಲ್ಲಿ ಪುಲ್ವಾಮಾ ಉಲ್ಲೇಖ ಏಕಿಲ್ಲ? ಇಲ್ಲಿದೆ ಉತ್ತರ
ವಿಶ್ವಸಂಸ್ಥೆ ಜಾಗತಿಕ ಉಗ್ರರ ಪಟ್ಟಿಗೆ ಪಾಕಿಸ್ತಾನ ಜೈಷ್-ಇ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮಸೂದ್ ಅಝರ್‌ನನ್ನು ಸೇರ್ಪಡೆ ಮಾಡಿದಾಗಿನಿಂದಲೂ 'ಜಾಗತಿಕ ಭಯೋತ್ಪಾದಕ' ಮಸೂದ್....

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಮಸೂದ್ ಅಜರ್ ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಣೆ!
ಕೊನೆಗೂ ಭಾರತದ ಒತ್ತಡಕ್ಕೆ ಮಣಿದ ಚೀನಾ ಉಗ್ರ ಮಸೂದ್ ಅಜರ್ ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ಆಕ್ಷೇಪಣೆ ಹಿಂಪಡೆದ ಹಿನ್ನಲೆಯಲ್ಲಿ ಇದೀಗ ವಿಶ್ವಸಂಸ್ಧೆಯ ಭದ್ರತಾ ಮಂಡಳಿ ಅಜರ್ ನನ್ನು ಜಾಗತಿಕ...

ಮಸೂದ್ ಅಜರ್ ಜಾಗತಿಕ ಉಗ್ರ: ಪಾಕ್ ಪ್ರತಿಕ್ರಿಯೆ ಏನು ಗೊತ್ತೇ?
ಮಸೂದ್ ಅಜರ್ ನ್ನು ಜಾಗತಿಕ ಉಗ್ರನ ಪಟ್ಟಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿಸಿದ್ದು, ಪಾಕಿಸ್ತಾನ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ.

'ಮಸೂದ್ ಅಜರ್ ಗೆ ಜಾಗತಿಕ ನಿಷೇಧದ ಯಶಸ್ಸಿನ ಕೀರ್ತಿ ಮೋದಿಗೆ ಸಲ್ಲಬೇಕು'
ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ಗೆ ಜಾಗತಿಕ ಮಟ್ಟದಲ್ಲಿ ವಿಶ್ವಸಂಸ್ಥೆ ನಿಷೇಧ ವಿಧಿಸಿದೆ. ಈ ಯಶಸ್ಸಿನ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕೆಂದು ಬಿಜೆಪಿ ಹೇಳಿದೆ.

