Masoud Pezeshkian

ಪಾಕಿಸ್ತಾನ ಮಧ್ಯಸ್ಥಿಕೆ: ಮಧ್ಯಪ್ರಾಚ್ಯ ಸಂಘರ್ಷ ನಡುವೆ ಇರಾನ್ ಜೊತೆ ಪ್ರಧಾನಮಂತ್ರಿ ಶೆಹ್ಬಾಜ್ ಶರೀಫ್ ಮಾತುಕತೆ
ವಿದೇಶ

ಪಾಕಿಸ್ತಾನ ಮಧ್ಯಸ್ಥಿಕೆ: ಮಧ್ಯಪ್ರಾಚ್ಯ ಸಂಘರ್ಷ ನಡುವೆ ಇರಾನ್ ಜೊತೆ ಪ್ರಧಾನಮಂತ್ರಿ ಶೆಹ್ಬಾಜ್ ಶರೀಫ್ ಮಾತುಕತೆ

ಕಳೆದ ತಿಂಗಳಲ್ಲಿ ಈ ಇಬ್ಬರು ಹಲವು ಬಾರಿ ಮಾತನಾಡಿದ್ದು, ವಿಶೇಷವಾಗಿ ರಂಜಾನ್ ಮತ್ತು ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡಿದ್ದು ಮಾತ್ರವಲ್ಲದೆ, ಅಮೆರಿಕಾ ಮತ್ತು ಇಸ್ರೇಲ್‌ನೊಂದಿಗೆ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯವಾಗಲಿ ಎಂಬ ಪಾಕಿಸ್ತಾನದ ಆಶಯವನ್ನು ಪುನರುಚ್ಚರಿಸಿದ್ದಾರೆ.

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಯ ರಾಷ್ಟ್ರಗಳ ಕ್ಷಮೆ ಕೋರಿದ Iran
ವಿದೇಶ

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಯ ರಾಷ್ಟ್ರಗಳ ಕ್ಷಮೆ ಕೋರಿದ Iran

ಇರಾನ್ ಮೇಲಿನ ದಾಳಿ ಮತ್ತು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಅಲಿ ಖಮೇನಿ ವಿಚಾರವಾಗಿ ಕೆಂಡಾಮಂಡಲವಾಗಿರುವ ಇರಾನ್ ಅಚ್ಚರಿ ಬೆಳವಣಿಗೆಯಲ್ಲಿ ತನ್ನ ನೆರೆಹೊರೆ ರಾಷ್ಟ್ರಗಳ ಕ್ಷಮೆಕೋರಿದೆ.

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!
ವಿದೇಶ

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಹಲವಾರು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದೆ ಬಂದಿವೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಇದನ್ನು ದೃಢಪಡಿಸಿದರು.

ಟ್ರಂಪ್ ವಾರ್ನಿಂಗ್ ಗೆ 'ಕ್ಯಾರೆ' ಎನ್ನದ ಇರಾನ್! ಕಠಿಣ ಪ್ರತೀಕಾರದ ಎಚ್ಚರಿಕೆ ನೀಡಿದ ಅಧ್ಯಕ್ಷ ಮಸೌದ್!
ವಿದೇಶ

ಟ್ರಂಪ್ ವಾರ್ನಿಂಗ್ ಗೆ 'ಕ್ಯಾರೆ' ಎನ್ನದ ಇರಾನ್! ಕಠಿಣ ಪ್ರತೀಕಾರದ ಎಚ್ಚರಿಕೆ ನೀಡಿದ ಅಧ್ಯಕ್ಷ ಮಸೌದ್!

ಇರಾನ್ ತನ್ನ ಪರಮಾಣು ಸಾಮರ್ಥ್ಯಗಳನ್ನು ಪುನರ್ ನಿರ್ಮಿಸಲು ಯತ್ನಿಸಿದರೆ ಅದನ್ನು ತಡೆಯಲು ಇಸ್ರೇಲ್ ನಡೆಸುವ ತಕ್ಷಣದ ದಾಳಿಗೆ ವಾಷಿಂಗ್ಟನ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಟ್ರಂಪ್ ಹೇಳಿದ್ದರು.

ಸಂಘರ್ಷ ತಗ್ಗಿಸಲು ಸಲಹೆ: ಇರಾನ್‌ ಅಧ್ಯಕ್ಷ ಮಸೌದ್‌ ಪೆಜೆಷ್ಕಿಯಾನ್‌ ಜೊತೆ ಪ್ರಧಾನಿ ಮೋದಿ ಮಾತುಕತೆ
ದೇಶ

ಸಂಘರ್ಷ ತಗ್ಗಿಸಲು ಸಲಹೆ: ಇರಾನ್‌ ಅಧ್ಯಕ್ಷ ಮಸೌದ್‌ ಪೆಜೆಷ್ಕಿಯಾನ್‌ ಜೊತೆ ಪ್ರಧಾನಿ ಮೋದಿ ಮಾತುಕತೆ

ಇರಾನ್‌ನಲ್ಲಿನ ಮೂರು ಅಣ್ವಸ್ತ್ರ ನೆಲೆಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಮೋದಿ ಮತ್ತು ಪೆಜೆಶ್ಕಿಯಾನ್ ನಡುವೆ ಫೋನ್ ಸಂಭಾಷಣೆ ನಡೆದಿದೆ.

ಇಸ್ರೇಲ್ ಮೇಲೆ 'ಮಹಾ' ದಾಳಿಗೂ ಮುನ್ನ ನೂತನ ರಕ್ಷಣಾ ಸಚಿವರನ್ನು ನೇಮಕ ಮಾಡಿದ ಇರಾನ್!
ವಿದೇಶ

ಇಸ್ರೇಲ್ ಮೇಲೆ 'ಮಹಾ' ದಾಳಿಗೂ ಮುನ್ನ ನೂತನ ರಕ್ಷಣಾ ಸಚಿವರನ್ನು ನೇಮಕ ಮಾಡಿದ ಇರಾನ್!

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ ನಂತರ ಕ್ರೋಧಗೊಂಡಿರುವ ಇರಾನ್ ಇದೀಗ ಇಸ್ರೇಲ್ ಮೇಲೆ ದಾಳಿ ಮಾಡುವುದಾಗಿ ಬಹಿರಂಗವಾಗಿ ಘೋಷಿಸಿದೆ.

ಇರಾನ್ ನೂತನ ಅಧ್ಯಕ್ಷ ಪೆಜೆಶ್ಕಿಯನ್ ಗೆ ಪ್ರಧಾನಿ ಮೋದಿ ಅಭಿನಂದನೆ
ವಿದೇಶ

ಇರಾನ್ ನೂತನ ಅಧ್ಯಕ್ಷ ಪೆಜೆಶ್ಕಿಯನ್ ಗೆ ಪ್ರಧಾನಿ ಮೋದಿ ಅಭಿನಂದನೆ

ಸುಧಾರಣಾವಾದಿ ಅಭ್ಯರ್ಥಿ ಪೆಜೆಶ್ಕಿಯಾನ್ ಶನಿವಾರದಂದು ಇರಾನ್‌ನ ರನ್‌ಆಫ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದು, ಕಠಿಣವಾದಿ ಸಯೀದ್ ಜಲಿಲಿಗೆ ಪೆಜೆಶ್ಕಿಯಾನ್ ಸವಾಲಾಗಿದ್ದಾರೆ.