ರಾಜ್ಯಬಳ್ಳಾರಿಯಲ್ಲಿ ಅಮಾನವೀಯ ಶವಸಂಸ್ಕಾರ: ತನಿಖೆಗೆ ಜಿಲ್ಲಾಧಿಕಾರಿ ಆದೇಶ
ಬಳ್ಳಾರಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಶವಸಂಸ್ಕಾರವನ್ನು ಅಮಾನವೀಯ ರೀತಿಯಲ್ಲಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು, ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದಾರೆ.