ದೇಶಉತ್ತರಪ್ರದೇಶ: ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಸಾಮೂಹಿಕ ನಕಲು- 61 ಮಂದಿ ಬಂಧನ
ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಸಾಮೂಹಿಕವಾಗಿ ನಡೆದಿದೆ ಎನ್ನಲಾದ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 61 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...