ವಿದೇಶDonald Trump ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಹತ್ವದ ಘೋಷಣೆ: ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿ, ಅಕ್ರಮ ನುಸುಳುಕೋರರಿಗೆ ಬಾಗಿಲು ಬಂದ್!
ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.