ರಾಜ್ಯಸಾಮೂಹಿಕ ಶಿಕ್ಷಣ ಕಾರ್ಯಕ್ರಮಕ್ಕಾಗಿ ರಾಜ್ಯದ ಅನುದಾನದಲ್ಲಿ ಕಡಿತ; ಕೇಂದ್ರದ ವಿರುದ್ಧ ಸಚಿವ ತನ್ವೀರ್ ಸೇಠ್ ಆರೋಪ
ಸಾಮೂಹಿಕ ಶಿಕ್ಷಣ ಕಾರ್ಯಕ್ರಮಕ್ಕಾಗಿ ರಾಜ್ಯ ಸರ್ಕಾರಕ್ಕೆ ನೀಡಲಾಗುತ್ತಿರುವ ಅನುದಾನವನ್ನು ಕೇಂದ್ರ ಸರ್ಕಾರ ಕಡಿತಗೊಳಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ...