ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಸಕ ಕೆ ಶಿವನಗೌಡ ನಾಯಕ್ ಅವರು ಅನ್ನ ದಾಸೋಹ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ.