ದೇಶಅನಿವಾರ್ಯ ಎನಿಸಿದ್ದಲ್ಲಿ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡವರು ಮಾತ್ರ ಗುಂಪಲ್ಲಿ ಭಾಗವಹಿಸಬೇಕು- ಕೇಂದ್ರ ಸರ್ಕಾರ
ಆಗಸ್ಟ್ ತಿಂಗಳ ಕೊನೆಯ ವಾರ ಪ್ರತಿದಿನ ಸರಾಸರಿ 80 ಲಕ್ಷ ಕೋವಿಡ್ ಲಸಿಕೆ ಹಾಕಲಾಗಿದೆ ಎಂದು ಹೇಳಿರುವ ಕೇಂದ್ರ ಸರ್ಕಾರ, ಹಬ್ಬಗಳ ಸಂದರ್ಭದಲ್ಲಿ ಅನಿವಾರ್ಯ ಎನಿಸಿದ್ದಲ್ಲಿ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡವರು ಮಾತ್ರ ಗುಂಪಿನಲ್ಲಿ ಭಾಗವಹಿಸಬೇಕು ಎಂದು ಎಚ್ಚರಿಕೆ ನೀಡಿದೆ.