ಧರ್ಮಸ್ಥಳದ ವಿಚಾರದಲ್ಲಿ ಕಾಣದ ಕೈಗಳ ಆಟ ನಡೆಯುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರವೂ ತಾಳ ಹಾಕುತ್ತ ಕುಣಿಯುತ್ತಿದೆ ಎಂದು ಕಿಡಿ ಕಾರಿದರು.