ರಾಜ್ಯಸಿಎಂ ಜನಸ್ಪಂದನಕ್ಕೆ ಉತ್ತಮ ಪ್ರತಿಕ್ರಿಯೆ: 10 ಸಾವಿರಕ್ಕೂ ಹೆಚ್ಚು ಅಹವಾಲು, ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಗಡುವು
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಕಚೇರಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮ 2.0 ಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, 20,000 ಮಂದಿ ಆಗಮಿಸಿದ್ದು, 11,000 ಕ್ಕೂ ಹೆಚ್ಚಿನ ಅರ್ಜಿಗಳು ಬಂದಿದೆ.