ವಿದೇಶಟ್ವಿಟ್ಟರ್ ನಿಂದ ಉದ್ಯೋಗಿಗಳ ವಜಾಗೊಳಿಸುವ ಪ್ರಕ್ರಿಯೆ ಇಂದು ಆರಂಭ: ಮಾಧ್ಯಮ ವರದಿ
ಬಿಲಿಯನೇರ್ ಉದ್ಯಮಿ ಎಲೋನ್ ಮಸ್ಕ್ ಟ್ವಿಟರ್ ನ್ನು ಸ್ವಾಧೀನಪಡಿಸಿಕೊಂಡ ಒಂದು ವಾರದ ನಂತರ, ಕಂಪನಿಯಲ್ಲಿ ಉದ್ಯೋಗಿಗಳ ವಜಾಗೊಳಿಸುವಿಕೆ ಶುಕ್ರವಾರ ಪ್ರಾರಂಭವಾಗುವ ನಿರೀಕ್ಷೆಯಿದೆ. ಟ್ವಿಟರ್ ಸಂಸ್ಥೆಯಲ್ಲಿ ಈಗಿರುವ ಸುಮಾರು 7 ಸಾವಿರದ 500 ಮಂದಿ ಕಾರ್ಮಿಕರಲ್ಲಿ ಅರ್ಧದಷ್ಟು ಜನರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳಲಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.