Mass Layoffs

ಇನ್ಫೋಸಿಸ್ನಲ್ಲಿ ಸಾಮೂಹಿಕ ವಜಾ: ರಾತ್ರೋರಾತ್ರಿ ಟ್ರೇನಿಗಳನ್ನು ಹೊರ ಹಾಕಿದ ಐಟಿ ಕಂಪನಿ ವಿರುದ್ಧ ಆಕ್ರೋಶ
ಕಂಪನಿಯು ಟ್ರೇನಿಗಳನ್ನು ವಜಾಗೊಳಿಸಿದ ದಿನವೇ ಅವರನ್ನು ಬಲವಂತವಾಗಿ ಕ್ಯಾಂಪಸ್ ನಿಂದ ಹೊರಹಾಕಿದ್ದಕ್ಕೆ ತೀವ್ರ ಟೀಕೆಗೆ ಗುರಿಯಾಗಿದೆ.

ಟೆಕ್ ಸಂಸ್ಥೆಗಳಲ್ಲಿನ ಸಾಮೂಹಿಕ ಉದ್ಯೋಗ ಕಡಿತದ ಬಗ್ಗೆ ಗಮನಹರಿಸಿ, ಸರಿಯಾದ ಕ್ರಮ ತೆಗೆದುಕೊಳ್ಳಿ: ಅರವಿಂದ್ ಕೇಜ್ರಿವಾಲ್
ಹಲವಾರು ಟೆಕ್ ಸಂಸ್ಥೆಗಳ ಸಾಮೂಹಿಕ ಉದ್ಯೋಗ ಕಡಿತಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೇಶದ ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಕೇಳಿದ್ದಾರೆ.

