ರಾಜ್ಯ'ಅಪ್ಪು' ಅಗಲಿ ಇಂದಿಗೆ 12 ದಿನ: ದೊಡ್ಮನೆ ಕುಟುಂಬದಿಂದ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ, ಖಾಕಿ ಪಹರೆ
ಅಭಿಮಾನಿಗಳ ಪ್ರೀತಿಯ ಅಪ್ಪು, ದೊಡ್ಮನೆಯ ನಂದಾದೀಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನ. ಅವರ ಅಗಲಿಕೆಗೆ ಇಡೀ ಕರುನಾಡು ಶೋಕಪಟ್ಟಿದೆ.