ಬುರಾರಿಯಲ್ಲಿ ನಡೆದಿದ್ದ ಕುಟುಂಬವೊಂದರ 11 ಮಂದಿ ನಿಗೂಢ ಸಾಮೂಹಿಕ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು , ಕುಟುಂಬ ಅನುಸರಿಸಿದ ಆಚರಣೆಯೇ ಸಾಮೂಹಿಕ ಆತ್ಮಹತ್ಯೆಗೆ ಕಾರಣ ಎಂದು ಹೇಳಿದ್ದಾರೆ.