ರಾಜ್ಯರಾಜ್ಯದಲ್ಲಿ ವಯಸ್ಕರಿಗೆ ಉಚಿತ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ
ದೇಶಾದ್ಯಂತ ಜೂ.21ರಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ರಾಜ್ಯದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೌರಿಂಗ್ ಆಸ್ಪತ್ರೆಯಲ್ಲಿ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.