Massage

ಮಕ್ಕಳಿಂದ 'ಮಸಾಜ್': ವಚನಾನಂದ ಶ್ರೀ ವಿರುದ್ಧ ಹಾಸ್ಟೇಲ್ ವಿದ್ಯಾರ್ಥಿಗಳಿಂದಲೇ ದೂರು
ಇತ್ತೀಚಿಗೆ ವಚನಾನಂದ ಶ್ರೀಗಳನ್ನು ‘ಮಸಾಜ್ ಪ್ರಿಯ ಸ್ವಾಮೀಜಿ’ ಎಂದ ಟ್ರಸ್ಟಿ ಚಂದ್ರಶೇಖರ ಪೂಜಾರ್ ಅವರು ಗಂಭೀರ ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ಹಾಸ್ಟೇಲ್‌ನ ಮೂವರು ಮಕ್ಕಳು ಶ್ರೀಗಳ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ.

ಜೈಲಿನಲ್ಲಿ ಸತ್ಯೇಂದರ್ ಜೈನ್'ಗೆ ಮಸಾಜ್: ಕೇಜ್ರಿವಾಲ್ ಮೌನ ಪ್ರಶ್ನಿಸಿ ಆಪ್ ಅನ್ನು 'ಸ್ಪಾ ಮತ್ತು ಮಸಾಜ್ ಪಾರ್ಟಿ' ಎಂದ ಬಿಜೆಪಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೇ ತಿಂಗಳಲ್ಲಿ ಬಂಧಿತರಾಗಿರುವ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಅವರು ದಿಲ್ಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಕುರಿತು ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಮಹಿಳಾ ಸಿಬ್ಬಂದಿಯಿಂದ ಎಎಸ್ಐ ಹಸನ್ ಮಸಾಜ್; ವಿಡಿಯೋ ವೈರಲ್
ಸಹಾಯಕ ಸಬ್ ಇನ್ಸ್ ಪೆಕ್ಟರ್ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ....

ದೂರು ನೀಡಲು ಬಂದವನ ಕೈಯ್ಯಿಂದ ಕಾಲು ಮಸಾಜ್ ಮಾಡಿಸಿಕೊಂಡ ಪೊಲೀಸ್: ವಿಡಿಯೋ ವೈರಲ್
ದೂರು ಕೊಡಲು ಠಾಣೆಗೆ ಬಂದ ನಾಗರಿಕನಿಂದ ಠಾಣಾಧಿಕಾರಿ ಕಾಲಿನ ಮಸಾಜ್ ಮಾಡಿಸಿಕೊಂಡ ವಿಡಿಯೋ ವೈರಲ್ ಆಗಿದ್ದು ಈ ಸಂಬಂಧ ಪೊಲೀಸ್ ಅಧಿಕಾರಿಯನ್ನು ...

ಮಸಾಜ್ ನೆಪದಲ್ಲಿ ಆಭರಣ ದೋಚಿ ಪರಾರಿ
ಮಸಾಜ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಗಮನ ಬೇರೆಡೆ ಸೆಳೆದು ಸುರಾರು 100 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಮಸಾಜ್ ಮಾಡುವುದಕ್ಕೆ ನಿರಾಕರಿಸಿದ ವಿದ್ಯಾರ್ಥಿಯ ಕಾಲು ಮುರಿದ ಶಿಕ್ಷಕ
ಕಾಲಿಗೆ ಮಸಾಜ್ ಮಾಡುವಂತೆ ಹೇಳಿದ ಶಿಕ್ಷಕನ ಮಾತನ್ನು ನಿರಾಕರಿಸಿದ 3ನೇ ತರಗತಿಯ ಬಾಲಕನೊಬ್ಬನಿಗೆ ಮನಬಂದಂತೆ ಥಳಿಸಿ ಮಹಡಿಯಿಂದ ಕೆಳಗೆ ಹಾಕಿರುವ ಘಟನೆಯೊಂದು ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ನಡೆದಿದೆ...

