ವಿದೇಶಉಕ್ರೇನ್ ಮೇಲೆ ಮತ್ತೆ ದಾಳಿ ಆರಂಭಿಸಿದ ರಷ್ಯಾ; 120 ಕ್ಷಿಪಣಿ ಹಾರಿಸಿದ ಪುಟಿನ್ ಪಡೆ
ಉಕ್ರೇನ್ ಮೇಲೆ ರಷ್ಯಾ ಮತ್ತೆ ಭಾರಿ ದಾಳಿ ನಡೆಸುತ್ತಿದ್ದು, ರಾಜಧಾನಿ ಕೀವ್ ಸೇರಿದಂತೆ ಉಕ್ರೇನ್ನ ಹಲವು ಪ್ರದೇಶಗಳ ಮೇಲೆ ಗುರುವಾರ ಪುಟಿನ್ ಪಡೆ 120 ಕ್ಷಿಪಣಿಗಳಿಂದ ಏಕಕಾಲಕ್ಕೆ ದಾಳಿ ನಡೆಸಿದೆ. ಇದು ರಾಷ್ಟ್ರೀಯ ಮೂಲಸೌಕರ್ಯಗಳನ್ನು...