Massive Blast

ಬಾಗಲಕೋಟೆ: ಹಿಪ್ಪರಗಿ ಬಳಿ ಕಾರು ಸ್ಫೋಟ; ಬಾಂಬ್ ಶಂಕೆ, ಪೊಲೀಸರ ತನಿಖೆ
ಜಮಖಂಡಿಯ ಹಿಪ್ಪರಗಿ ಗ್ರಾಮದ ಬಳಿ ಕಾರೊಂದು ಸ್ಫೋಟಗೊಂಡಿದ್ದು ಆತಂಕ ಸೃಷ್ಟಿಸಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಹನುಮಂತ ಅಥಣಿ ಅವರ ಮಹೀಂದ್ರಾ XUV300 ಕಾರು ನಿನ್ನೆ ರಾತ್ರಿ 10:45ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿತ್ತು.

ಮನೆಯಲ್ಲಿ LPG ಗ್ಯಾಸ್ ಸಿಲಿಂಡರ್ ಸೋರಿಕೆ: ಭಾರಿ ಸ್ಫೋಟ; ಇಬ್ಬರು ಪವಾಡ ಸದೃಶ್ಯ ಪ್ರಾಣಪಾಯದಿಂದ ಪಾರು! Video
ಪೈಪ್‌ನೊಂದಿಗೆ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಾಗುತ್ತಿದ್ದು, ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಗ್ಯಾಸ್ ಸೋರಿಕೆಯನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

Pakistan: ಕರಾಚಿ ವಿಮಾನ ನಿಲ್ದಾಣದ ಹೊರಗೆ ಭಾರಿ ಸ್ಫೋಟ; ಇಬ್ಬರು ಸಾವು, 8 ಮಂದಿಗೆ ಗಾಯ
ಇದು ವಿದೇಶಿಯರನ್ನು ಗುರಿಯಾಗಿಸಿಕೊಂಡು ನಡೆದ ದಾಳಿ ಎಂದು ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ಸ್ಥಳೀಯ ಟಿವಿ ವಾಹಿನಿ ಜಿಯೋಗೆ ತಿಳಿಸಿದ್ದಾರೆ.

ಪಾಕಿಸ್ತಾನ: ಕರಾಚಿಯಲ್ಲಿ ಅವಳಿ ಬಾಂಬ್ ಸ್ಫೋಟ; 12 ಮಂದಿ ಸಾವು
ಪಾಕಿಸ್ತಾನದಲ್ಲಿ ಸಂಭವಿಸಿದ ಸ್ಫೋಟದಲ್ಲಿ ರಕ್ತದೋಕುಳಿಯೇ ಹರಿದಿದೆ. ಪಾಕ್ ನ ಆರ್ಥಿಕ ಬೆನ್ನೆಲಬಾದ ಕರಾಚಿಯಲ್ಲಿ ಎರಡು ಸ್ಫೋಟಗಳು ಸಂಭವಿಸಿವೆ. ಇದುವರೆಗೆ 12 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

