ದೇಶಪ.ಬಂಗಾಳದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ನಾಲ್ವರು ಸಾವು
ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಭಾರಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರೂ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮತ್ತು ಅಧಿಕೃತ ಮೂಲಗಳು ತಿಳಿಸಿವೆ.