Massive explosion

ಬೋಯಿಸರ್ MIDC ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಫ್ಯಾಕ್ಟರಿಯಲ್ಲಿ ಕಾರ್ಮಿಕರು ಸಿಲುಕಿರುವ ಶಂಕೆ!
ಮಹಾರಾಷ್ಟ್ರದ ಪಾಲ್ಘರ್ನಲ್ಲಿರುವ MIDC ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಭೀಕರ ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದು, ಫ್ಯಾಕ್ಟರಿಯಲ್ಲಿ ಕಾರ್ಮಿಕರು ಸಿಲುಕಿರುವ ಸಂಶಯ ವ್ಯಕ್ತವಾಗಿದೆ. ಆ ಕುರಿತ ವರದಿ ಇಲ್ಲಿದೆ:

ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ: ಸ್ಫೋಟ, ಕಟ್ಟಡ ಕುಸಿತ; Video
ದೆಹಲಿ ಅಗ್ನಿಶಾಮಕ ಸೇವೆಗಳ (DFS) ಮುಖ್ಯಸ್ಥ ಅತುಲ್ ಗರ್ಗ್, ಬೆಳಗ್ಗೆ 4:48 ಕ್ಕೆ ಮಾಹಿತಿ ಮೇರೆಗೆ, ಸೆಕ್ಟರ್ 2 ರಲ್ಲಿ 17 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

