Massive fire

ಚೀನಾದ ಶೂ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ: 28 ಮಂದಿ ಸಜೀವ ದಹನ; ಜೀವ ಉಳಿಸಿಕೊಳ್ಳಲು ಪರದಾಟ, ಭಯಾನಕ Video!
ಚೀನಾದ ಜಿಂಜಿಯಾಂಗ್ನಲ್ಲಿರುವ ಶೂ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು 28 ಜನರು ಸಾವನ್ನಪ್ಪಿದ್ದಾರೆ. ತುರ್ತು ನಿರ್ವಹಣಾ ಸಚಿವಾಲಯವು ಪೂರ್ವ ಚೀನಾದ ಫುಜಿಯಾನ್ ಪ್ರಾಂತ್ಯದ ಜಿಂಜಿಯಾಂಗ್ಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಮಾರ್ಗದರ್ಶನ ನೀಡಲು ಜಂಟಿ ಕಾರ್ಯಪಡೆಯನ್ನು ಕಳುಹಿಸಿದೆ.

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಮಂದಿ ಸಜೀವ ದಹನ! Video
ಪಾಲಂನ ರಾಮ್ ಮಾರುಕಟ್ಟೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮಿಳು ನಾಡಿನ ತಿರುವಳ್ಳೂರು ಬಳಿ ಗೂಡ್ಸ್ ರೈಲಿನಲ್ಲಿ ಅಗ್ನಿ ಆವಘಡ; ರೈಲು ಸಂಚಾರ ವ್ಯತ್ಯಯ; Video
ಭಾರೀ ಬೆಂಕಿಯಿಂದಾಗಿ ಜ್ವಾಲೆಗಳು ಮತ್ತು ದಟ್ಟ ಹೊಗೆ ಉಂಟಾಗಿದ್ದು, ಹಳಿಗಳ ಬಳಿ ವಾಸಿಸುವ ನಿವಾಸಿಗಳು ಭಯಭೀತರಾದರು, ಅವರನ್ನು ಸ್ಥಳಾಂತರಿಸಲಾಗಿದೆ.

67 ಅಂತಸ್ತಿನ ಕಟ್ಟಡದಲ್ಲಿ ಭೀಕರ ಅಗ್ನಿಅವಘಡ, 4 ಸಾವಿರ ಮಂದಿ ಸ್ಥಳಾಂತರ; ಮೈ ಜುಮ್ಮೆನಿಸುವ Video
ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಶುಕ್ರವಾರ ತಡರಾತ್ರಿ ಮರಿನಾದ ಅಪಾರ್ಟ್ಮೆಂಟ್ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

Mumbai: ಇಡಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; 12 ಗಂಟೆ ಕಾರ್ಯಾಚರಣೆ; ಕಡತ, ಪೀಠೋಪಕರಣಗಳಿಗೆ ಹಾನಿ!
ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಕೈಸರ್-ಐ-ಹಿಂದ್ ಕಟ್ಟಡದಲ್ಲಿರುವ ಇಡಿ ಕಚೇರಿಯಲ್ಲಿ ಇದಕ್ಕಿದ್ದಂತೆ ಭಾರೀ ಬೆಂಕಿ ಉಂಟಾಗಿದೆ.

ನಗರದಲ್ಲಿನ ಕಟ್ಟಡಗಳಲ್ಲಿ ಅಗ್ನಿಶಾಮಕ ಸುರಕ್ಷತೆಯು ‘ಬ್ರಾಂಡ್ ಬೆಂಗಳೂರು’ ಭಾಗವಾಗಿರಬೇಕು: ಬಿಯಾಂಡ್ ಕಾರ್ಲ್ಟನ್
ಬಿಯಾಂಡ್ ಕಾರ್ಲ್ಟನ್ (BC) ಎಂಬ ಎನ್ಜಿಒ, ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತಗಳ ಹಿನ್ನೆಲೆಯಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಶಿಫಾರಸು ಮಾಡಿತ್ತು.

ಜಾಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ; 14 ಮಂದಿ ಸಾವು!
ಜಾರ್ಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ.

ಚೀನಾದಲ್ಲಿ ಹೊತ್ತಿ ಉರಿದ ಬೃಹತ್ ಕಟ್ಟಡ: ಭರದಿಂದ ಸಾಗಿದೆ ರಕ್ಷಣಾ ಕಾರ್ಯಾಚರಣೆ, ಭಯಾನಕ ವಿಡಿಯೋ!
ಮಧ್ಯ ಚೀನಾದ ನಗರವಾದ ಚಾಂಗ್ಶಾದಲ್ಲಿನ ಗಗನಚುಂಬಿ ಕಟ್ಟಡದಲ್ಲಿ ಬೃಹತ್ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ. ಸಾವುನೋವುಗಳ ಸಂಖ್ಯೆ ಪ್ರಸ್ತುತ ತಿಳಿದಿಲ್ಲ ಎಂದು ಹೇಳಿದೆ.

ದೆಹಲಿ: ಚಾಂದಿನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ, ಕಟ್ಟಡದ ಒಂದು ಭಾಗ ಕುಸಿತ
ಮಧ್ಯ ದೆಹಲಿಯ ಅತ್ಯಂತ ಜನನಿಬಿಡ ಮತ್ತು ದಟ್ಟಣೆಯ ಮಾರುಕಟ್ಟೆ ಚಾಂದಿನಿ ಚೌಕ್ನ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಂತರ ಕಟ್ಟಡದ ಒಂದು ಭಾಗ ಕುಸಿದಿದೆ.

