ದೇಶಸೋಲಾಪುರ: ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ; ಮಾಲೀಕ, ಅವರ ಮೊಮ್ಮಗ ಸೇರಿ 8 ಮಂದಿ ಸಜೀವ ದಹನ
ಸೋಲಾಪುರ ಎಂಐಡಿಸಿಯ ಅಕ್ಕಲ್ಕೋಟ್ ರಸ್ತೆಯಲ್ಲಿರುವ ಸೆಂಟ್ರಲ್ ಜವಳಿ ಮಿಲ್ಸ್ನಲ್ಲಿ ಇಂದು ಬೆಳಗಿನ ಜಾವ 3:45 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.