Massive fire

ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: 8 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ!
ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಜಬಲ್ ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪವಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು.

ರಾಜಸ್ಥಾನ: ಕೋಟಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ
ಕೋಟಾದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಬಂಬೂ ಬಜಾರ್ ನಲ್ಲಿ ಭಾರೀ ಬೆಂಕಿ ಅವಘಡ, 10 ಅಂಗಡಿಗಳು ಭಸ್ಮ
ರಾಜಧಾನಿ ಬೆಂಗಳೂರಿನ ಬಂಬೂ ಬಜಾರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಅಂಗಡಿಗಳು ಸುಟ್ಟು ಭಸ್ಮವಾಗಿರುವುದಾಗಿ ಅಗ್ನಿಶಾಮಕ ದಳದ ಮೂಲಗಳಿಂದ ತಿಳಿದುಬಂದಿದೆ

ಚೆನ್ನೈನ ಮಾಧಾವರಂನಲ್ಲಿ ಭಾರಿ ಅಗ್ನಿ ಅವಘಡ, ತೈಲ ಗೋದಾಮಿಗೆ ಬೆಂಕಿ
ಚೆನ್ನೈನ ಮಾಧಾವರಂನಲ್ಲಿ ಶನಿವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ತೈಲ ಗೋದಾಮೊಂದು ಹೊತ್ತಿ ಉರಿದಿದೆ.

ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಬೆಂಕಿ ನಂದಿಸಲು ಹರಸಾಹಸ
ಹೌರಾದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ....

ಬಂಡೀಪುರ ನಂತರ ನಂದಿ ಬೆಟ್ಟದಲ್ಲೂ ಕಾಡ್ಗಿಚ್ಚು: ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿಗಳ ಹರಸಾಹಸ
ಬೆಂಗಳೂರಿನ ಹತ್ತಿರ ಇರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟದಲ್ಲೂ ಬೃಹತ್ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ.

ದಕ್ಷಿಣ ಮುಂಬೈ: ಕೊಲಾಬಾ ಕಾಸ್ ವೇಯ ಕಟ್ಟಡದಲ್ಲಿ ಬೆಂಕಿ
ದಕ್ಷಿಣ ಮುಂಬೈಯ ವಾಣಿಜ್ಯ ಪ್ರದೇಶವಾದ ಕೊಲಬಾ ಕಾಸ್ ವೇಯಲ್ಲಿರುವ ಕಟ್ಟಡವೊಂದರಲ್ಲಿ...

ಮೇಕ್ ಇನ್ ಇಂಡಿಯಾ ಸಪ್ತಾಹದಲ್ಲಿ ಅಗ್ನಿ ಅವಘಡ: ತನಿಖೆಗೆ ಆದೇಶ
ಬಹುನಿರೀಕ್ಷಿತ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಮಗು ಮೇಕ್ ಇನ್ ಇಂಡಿಯಾ ಸಪ್ರಾಹದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತನಿಖೆಗೆ ಆದೇಶಿಸಿದ್ದಾರೆ...

ಮೇಕ್ ಇನ್ ಇಂಡಿಯಾ ಸಪ್ತಾಹ ಸಮಾರಂಭದಲ್ಲಿ ಅಗ್ನಿ ಅವಘಡ, ತಪ್ಪಿದ ಭಾರೀ ಅನಾಹುತ
ಮೇಕ್ ಇನ್ ಇಂಡಿಯಾ ಸಪ್ತಾಹ ಕಾರ್ಯಕ್ರಮದ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ವೇದಿಕೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ...

