massive protest

ದೆಹಲಿ: ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಬೃಹತ್ ಪ್ರತಿಭಟನೆ, ಲಾಠಿ ಚಾರ್ಜ್! ವೀಸಾ ಸೇವೆ ಸ್ಥಗಿತ, Video
ದೇಶ

ದೆಹಲಿ: ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಬೃಹತ್ ಪ್ರತಿಭಟನೆ, ಲಾಠಿ ಚಾರ್ಜ್! ವೀಸಾ ಸೇವೆ ಸ್ಥಗಿತ, Video

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ
ರಾಜ್ಯ

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ

ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು.

ಗ್ಯಾಂಗ್ ರೇಪ್ ಪ್ರಕರಣ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಜ.20ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ- ಬೊಮ್ಮಾಯಿ
ರಾಜ್ಯ

ಗ್ಯಾಂಗ್ ರೇಪ್ ಪ್ರಕರಣ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಜ.20ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ- ಬೊಮ್ಮಾಯಿ

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ವೈಫಲ್ಯ ಖಂಡಿಸಿ ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಆರ್ ಅಶೋಕ್
ರಾಜಕೀಯ

ಕಾಂಗ್ರೆಸ್‌ ಸರ್ಕಾರದ ವೈಫಲ್ಯ ಖಂಡಿಸಿ ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ಆರ್ ಅಶೋಕ್

ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು. 

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ
ದೇಶ

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಗ್ಯಾರೆಂಟಿ ದೋಖಾ, ವರ್ಗಾವಣೆ ದಂಧೆ: ಬಿಜೆಪಿ ಪ್ರತಿಭಟನೆಯಲ್ಲಿ ಬಸವರಾಜ ಬೊಮ್ಮಾಯಿ ಕಿಡಿ
ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ ಗ್ಯಾರೆಂಟಿ ದೋಖಾ, ವರ್ಗಾವಣೆ ದಂಧೆ: ಬಿಜೆಪಿ ಪ್ರತಿಭಟನೆಯಲ್ಲಿ ಬಸವರಾಜ ಬೊಮ್ಮಾಯಿ ಕಿಡಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಗ್ಯಾರೆಂಟಿ ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. 

ಹೊಸಪೇಟೆ: ಪೌರತ್ವ ಮಸೂದೆ ಜಾರಿ ವಿರೋಧಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ
ರಾಜ್ಯ

ಹೊಸಪೇಟೆ: ಪೌರತ್ವ ಮಸೂದೆ ಜಾರಿ ವಿರೋಧಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ

ಎನ್.ಆರ್.ಸಿ. ಮತ್ತು ಸಿ.ಎ.ಬಿ. (ಪೌರತ್ವ ತಿದ್ದುಪಡಿ) ಮಸೂದೆ ಜಾರಿ ವಿರೋಧಿಸಿ ಹೊಸಪೇಟೆ ನಗರದಲ್ಲಿ ಬ್ರಹತ್ ಪ್ರತಿಭಟನ ಮೆರವಣಿಗೆ ನಡೆಯಿತು.

ಬಿಬಿಎಂಪಿ ಚುನಾವಣೆಗೆ ಒತ್ತಾಯಿಸಿ ಬಿಜೆಪಿ ಧರಣಿ
ರಾಜಕೀಯ

ಬಿಬಿಎಂಪಿ ಚುನಾವಣೆಗೆ ಒತ್ತಾಯಿಸಿ ಬಿಜೆಪಿ ಧರಣಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸೋಲುವ ಬೀತಿಯಿಂದ ಬಿಬಿಎಂಪಿ ಚುನಾವಣೆ ನಡೆಸಲು ಧೈರ್ಯವಿಲ್ಲ.