ರಾಜ್ಯಎಸ್ ಟಿ ಮೀಸಲು ಸಿಗುವವರೆಗೂ ಹೋರಾಟ: ಕುರುಬ ಸಮುದಾಯದ ಸಭೆಯಲ್ಲಿ ನಿರ್ಧಾರ
ಕುರುಬ ಸಮುದಾಯವನ್ನು ಎಸ್ಟಿ ಪಂಗಡಕ್ಕೆ ಸೇರಿಸುವವರೆಗೂ ಹೋರಾಟ ನಡೆಸುವ ಮತ್ತು ಈ ಸಂಬಂಧ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುವ ತೀರ್ಮಾನವನ್ನು ಕುರುಬ ಸಮುದಾಯದ ಸ್ವಾಮೀಜಿಗಳು, ಮುಖಂಡರು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಕೈಗೊಳ್ಳಲಾಗಿದೆ.