ಸಿನಿಮಾ ಸುದ್ದಿಮಾರ್ಕ್ ಚಿತ್ರದ 'ಮಸ್ತ್ ಮಲೈಕಾ' ಹಾಡಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಫಿದಾ; ಸಾನ್ವಿ ಸುದೀಪ್ ಧ್ವನಿಗೆ ಮೆಚ್ಚುಗೆ!
ಇತ್ತೀಚೆಗೆ ಸಲ್ಮಾನ್ ಖಾನ್ ರಾಜ್ ಬಿ ಶೆಟ್ಟಿ ನಟನೆಯ 'ರಕ್ಕಸಪುರದೊಳ್' ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಚಿತ್ರದ ಹಿಂದಿ ಆವೃತ್ತಿ ಬಿಡುಗಡೆ ಯಾವಾಗ ಎಂದು ಪ್ರಶ್ನಿಸಿದ್ದರು.