ದಳಪತಿ ವಿಜಯ್ ಅಭಿನಯದ ತಮಿಳಿನ 'ಮಾಸ್ಟರ್ ' ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದೆ. ಲೋಕೇಶ್ ಕನಗರಾಜ್ ನಿರ್ಮಾಣದ ಈ ಚಿತ್ರ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ.