ಅಂತಾರಾಷ್ಟ್ರೀಯ ಕಬಡ್ಡಿ ಫೆಡರೇಷನ್ ಆರು ದೇಶಗಳ ನಡುವಿನ ಕಬಡ್ಡಿ ಮಾಸ್ಟರ್ಸ್ ದುಬೈ ಲೀಗ್ ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ ಧೂಳಿಪಟ ಮಾಡಿದೆ...